Madikeri ಸಂಪಾಜೆ-ಕಾಟಕೇರಿ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಚಾಲನೆ

Team Udayavani, Jan 3, 2024, 12:29 AM IST

Madikeri ಸಂಪಾಜೆ-ಕಾಟಕೇರಿ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಚಾಲನೆ

ಮಡಿಕೇರಿ: ಸಂಪಾಜೆ- ಕಾಟಕೇರಿ ನಡುವಣ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಮರೀ ಕರಣ ಕಾಮಗಾರಿಗೆ ಸಂಸದ ಪ್ರತಾಪ್‌ ಸಿಂಹ ಸಂಪಾಜೆಯ ಗೇಟ್‌ ಬಳಿ ಚಾಲನೆ ನೀಡಿದರು.

ಈ ಸಂದರ್ಭ ಅವರು ಮಾತನಾಡಿ,ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗು ತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಸಂಪಾಜೆಯಿಂದ ಸುಂಟಿಕೊಪ್ಪದ ವರೆಗೆ 21 ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯ ಬೇಕಿದೆ ಎಂದರು.

ಕುಶಾಲನಗರದಿಂದ ಸಂಪಾಜೆ ಯ ವರೆಗೆ ಅಪಘಾತ ವಲಯ ಗಳನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.

ಕೊಡಗು ಜಿಲ್ಲೆಯ ಕುಶಾಲನಗರದಿಂದ ಸಂಪಾಜೆವರೆಗೆ ಹೆದ್ದಾರಿ ಭಾಗದಲ್ಲಿ ಸುಮಾರು 1.3 ಕಿ.ಮೀ. ಮಳೆ ನೀರು ನಿಲ್ಲುವ ಪ್ರದೇಶವನ್ನು ಗುರುತಿಸಲಾಗಿದ್ದು, ಈ ಪ್ರದೇಶವನ್ನು ವಿಸ್ತರಿಸಿ ರಸ್ತೆ ಎತ್ತರಿಸಲಾಗುವುದು. ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಅಂದಾಜು ಪಟ್ಟಿ ಸಲ್ಲಿಸ ಬೇಕಿದೆ ಎಂದು ಅವರು ಹೇಳಿದರು. ಹೆದ್ದಾರಿಯ 2 ಕಡೆ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಜೋಡುಪಾಲ ಬಳಿ ಹೊಸ ಸೇತುವೆ ನಿರ್ಮಿಸಲಾಗುವುದು ಎಂದರು.

2018ರಲ್ಲಿ ಸಂಭವಿಸಿದ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ 19 ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿತ್ತು. 2019ರಲ್ಲಿಯೂ ಅತಿವೃಷ್ಟಿಯಾದ ಕಾರಣ 21 ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ ಎಂದರು.

ಸಂಪಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ರಮಾದೇವಿ, ಬಾಲಚಂದ್ರ ಕಳಗಿ, ಪ್ರಮುಖರಾದ ನಾಗೇಶ್‌ ಕುಂದಲ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.