Madikeri ಕಳವು ಪ್ರಕರಣ: ಅಸ್ಸಾಂ ವ್ಯಕ್ತಿಯ ಬಂಧನ
Team Udayavani, Dec 6, 2023, 12:13 AM IST
ಮಡಿಕೇರಿ: ಕುಶಾಲನಗರ ಗ್ರಾಮಾಂತರ ವ್ಯಾಪ್ತಿಯ ಬಾಳಗೋಡು ಗ್ರಾಮದ ಮನೆಯೊಂದರಿಂದ ಡಿ. 2ರ ರಾತ್ರಿ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ರಂಗಸಮುದ್ರ ಗ್ರಾಮದಲ್ಲಿ ವಾಸವಿದ್ದ ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (33) ಬಂಧಿತ ವ್ಯಕ್ತಿ. ಆತನ ಬಳಿಯಲ್ಲಿದ್ದ 1 ಸಾವಿರ ರೂ. ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಸ್ಸಾಂನಲ್ಲೂ ಆರೋಪಿ: ಆರೋಪಿ ಸೈಫುಲ್ ಅಸ್ಸಾಂನ ಬುರಗಾಂವ್ ಠಾಣೆ ಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣ ಹಾಗೂ ಮರಿಗಾಂವ್ ಠಾಣೆಯಲ್ಲಿ ದಾಖಲಾಗಿರುವ ಕಳವು, ನಿಷೇಧಿತ ಮಾದಕ ವಸ್ತುಗಳ ಸರಬರಾಜು ಮತ್ತು ಮಾರಾಟ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.