Madikeri; ಚೇಲಾವರ ಫಾಲ್ಸ್‌ನಲ್ಲಿ ಮುಳುಗಿ ಪ್ರವಾಸಿ ಸಾವು
Team Udayavani, Feb 4, 2024, 11:03 PM IST
ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್‌ನಲ್ಲಿ ರವಿವಾರ ಸಂಭವಿಸಿದೆ.
ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ, ಮಹಮ್ಮದ್ ಅಶ್ರಫ್ ಅವರ ಪುತ್ರ ರಾಶೀದ್ (25) ಎಂದು ಗುರುತಿಸಲಾಗಿದೆ.
ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾದರು ಎಂದು ಹೇಳಲಾಗಿದೆ.
ಜಲಪಾತದಿಂದ ಮೃತದೇಹವನ್ನು ಮೇಲೆತ್ತು ವಲ್ಲಿ ಅಗ್ನಿಶಾಮಕ ದಳದ ಸಿಬಂದಿ ಯಶಸ್ವಿಯಾಗಿದ್ದು, ನಾಪೋಕ್ಲು ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.