ಮಾಕುಟ್ಟ: ಗುಡ್ಡ ಕುಸಿದು ಲಾರಿ ಕ್ಲೀನರ್‌ ಸಾವು

Team Udayavani, Jun 14, 2018, 6:00 AM IST

m-30.jpg

ಮಡಿಕೇರಿ: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಲಾರಿ ಕ್ಲೀನರ್‌ ಒಬ್ಬರು ಸಾವಿಗೀಡಾಗಿರುವ ಘಟನೆ ವೀರಾಜಪೇಟೆ ಸಮೀಪದ ಮಾಕುಟ್ಟದಲ್ಲಿ ನಡೆದಿದೆ.

ಕೂಟುಹೊಳೆ ನಿವಾಸಿ ಶರತ್‌ (24) ಮೃತಪಟ್ಟವರು. ಕರ್ನಾಟಕ ಹಾಗೂ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಕೊಡಗಿನ ಗಡಿಭಾಗ ಮಾಕುಟ್ಟ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಈ ಸಂದರ್ಭ ಲಾರಿಯೊಂದು ದಾರಿ ಮಧ್ಯೆ ಸಿಲುಕಿದ್ದು, ಅದರ ಮೇಲೆ ಮರದ ರೆಂಬೆಯೊಂದು ಬಿದ್ದಿತು.  ಲಾರಿ ಕ್ಲೀನರ್‌ ಶರತ್‌ ಲಾರಿಯಿಂದ ಕೆಳಗಿಳಿದು ರೆಂಬೆಯನ್ನು ತೆರವುಗೊಳಿಸುತ್ತಿದ್ದಾಗ ನಿಂತಿದ್ದ ಜಾಗದ ಮಣ್ಣು ಕುಸಿದು ನೀರಿನಲ್ಲಿ ಕೊಚ್ಚಿಹೋದರು. ರಾತ್ರಿಯೇ ಮಡಿಕೇರಿ ಹಾಗೂ ಗೋಣಿಕೊಪ್ಪಲುವಿನಿಂದ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಧಾವಿಸಿದರಾದರೂ ಶರತ್‌ ಪತ್ತೆಯಾಗಲಿಲ್ಲ. ಬುಧವಾರ ಮತ್ತೆ ಶೋಧ ನಡೆಸಿದಾಗಿ ಸುಮಾರು ಅರ್ಧ ಕಿ.ಮೀ. ದೂರದಲ್ಲಿ ಶವ ಪತ್ತೆಯಾಯಿತು.

ಮರಗಳ ತೆರವು: ಮಾಕುಟ್ಟ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಉರುಳಿರುವ ಮರಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಬುಧವಾರ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಶಾಸಕ ಕೆ.ಜಿ. ಬೋಪಯ್ಯ, ಉಪವಿಭಾಗಾಧಿಕಾರಿ ಕೋನರೆಡ್ಡಿ ತಹಶೀಲ್ದಾರ್‌ ಗೋವಿಂದರಾಜು, ಜಿ.ಪಂ. ಸದಸ್ಯ ಅಚ್ಚಪಂಡ ಮಹೇಶ್‌ ಗಣಪತಿ, ತಾ.ಪಂ. ಸದಸ್ಯ ಗಣೇಶ್‌ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.