ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು
Team Udayavani, Jun 10, 2018, 6:10 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ಕಣಿವೆಯ ಜನತೆಯಲ್ಲಿ ಹರ್ಷ ತಂದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 64.40 ಮಿ.ಮೀ. ಕಳೆದ ವರ್ಷ ಇದೇ ದಿನ 1.32 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 516.07 ಮಿ.ಮೀ, ಕಳೆದ ವರ್ಷ ಇದೇ ಅವ—ಯಲ್ಲಿ 338.45 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 108.80 ಮಿ.ಮೀ. ಕಳೆದ ವರ್ಷ ಇದೇ ದಿನ 2.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 762.69 ಮಿ.ಮೀ, ಕಳೆದ ವರ್ಷ ಇದೇ ಅÊಏsಯಲ್ಲಿ 409.47 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.92 ಮಿ.ಮೀ. ಕಳೆದ ವರ್ಷ ಇದೇ ದಿನ 1.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 380.62 ಮಿ.ಮೀ. ಕಳೆದ ವರ್ಷ ಇದೇ ಅವ—ಯಲ್ಲಿ 327.24 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 37.48 ಮಿ.ಮೀ. ಕಳೆದ ವರ್ಷ ಇದೇ ದಿನ 0.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 404.91 ಮಿ.ಮೀ. ಕಳೆದ ವರ್ಷ ಇದೇ ಅವ—ಯಲ್ಲಿ 278.64 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 101.20, ನಾಪೋಕ್ಲು 85.20, ಸಂಪಾಜೆ 105.20, ಭಾಗಮಂಡಲ 143.60, ವಿರಾಜಪೇಟೆ ಕಸಬಾ 68.60, ಹುದಿಕೇರಿ 48, ಶ್ರೀಮಂಗಲ 42.80, ಪೊನ್ನಂಪೇಟೆ 48.60, ಅಮ್ಮತಿ 40.53, ಬಾಳಲೆ 33, ಸೋಮವಾರಪೇಟೆ ಕಸಬಾ 34.60, ಶನಿವಾರಸಂತೆ 24.30, ಶಾಂತಳ್ಳಿ 54.60, ಕೊಡ್ಲಿಪೇಟೆ 35.40, ಕುಶಾಲನಗರ 25, ಸುಂಟಿಕೊಪ್ಪ 51 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2788.18 ಅಡಿಗಳು, ಕಳೆದ ವರ್ಷ ಇದೇ ದಿನ 2807.52 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 28.60 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ., ಇಂದಿನ ನೀರಿನ ಒಳ ಹರಿವು 295 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 140 ಕ್ಯುಸೆಕ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.