ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ
Team Udayavani, Jul 13, 2019, 5:32 AM IST
ಮಡಿಕೇರಿ:ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ವ್ಯಾಪಕವಾಗುತ್ತಿರುವಂತೆಯೇ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಡಾ.ಹರ್ಷವರ್ಧನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಡಿಕೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕೋರಿಕೊಂಡರು. ಈ ಸಂದರ್ಭ ಕೇಂದ್ರ ಸಚಿವರಾದ ಸದಾನಂದ ಗೌಡ ಪಿಯುಷ್ ಗೊಯಲ್, ಮಡಿಕೇರಿ ಶಾಸಕಅಪ್ಪಚ್ಚುರಂಜನ್, ಹಾಗೂ ಸಂಸದ ತೇಜಸ್ವಿ ಸೂರ್ಯ ಜತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.