ನಾಡ ಪಿಸ್ತೂಲ್‌ ಮಾರಾಟ ಯತ್ನ: ಓರ್ವನ ಬಂಧನ

Team Udayavani, Jul 27, 2019, 10:43 AM IST

gun

ಮಡಿಕೇರಿ: ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಾಡ ಪಿಸ್ತೂಲ್‌ ಮಾರಾಟಕ್ಕೆ ಯತ್ನಿಸುತ್ತಿದ್ದಾತನನ್ನು ಸೊತ್ತು ಸಹಿತ ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ.  ಉತ್ತರ ಪ್ರದೇಶದ ಬನಾರಸ್‌ ನಿವಾಸಿ ಸುಮಿತ್‌ ಚೌಧರಿ ಬಂಧಿತನಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಜು. 23ರಂದು ಶನಿವಾರಸಂತೆ ಸಿಐ ಗಸ್ತು ನಿರತರಾಗಿದ್ದಾಗ ವ್ಯಕ್ತಿಯೊಬ್ಬ ನಾಡ ಪಿಸ್ತೂಲನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಇದನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸ್‌ ತಂಡ ಆರೋಪಿಯನ್ನು ಬಂಧಿಸಿ, ಆತನಿಂದ ಒಂದು ನಾಡ ಪಿಸ್ತೂಲ್‌ ಮತ್ತು ಒಂದು ಸಜೀವ ಗುಂಡನ್ನು ವಶಕ್ಕೆ ಪಡೆದುಕೊಂಡಿದೆ.

ಸುಮಿತ್‌ ಕೊಡ್ಲಿಪೇಟೆಯಲ್ಲಿ ಮರಳು ಕಾರ್ಮಿಕನಾಗಿದ್ದ ಎಂದು ಎಸ್‌ಪಿ ಡಾ| ಸುಮನ ಡಿ. ಪನ್ನೇಕರ್‌ ತಿಳಿಸಿದ್ದಾರೆ. ಆರೋಪಿಯು ಸುಮಾ ರು 10 ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕೆಲ ಸಮಯದ ಹಿಂದೆ ಕೊಡಗು ಜಿಲ್ಲೆಗೆ ಬಂದಿದ್ದ. ಆತ ನೀಡಿರುವ ಮಾಹಿತಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೂ ತೆರಳಿ ತನಿಖೆ ನಡೆಸಲಿದ್ದೇವೆ ಎಂದು ಎಸ್‌. ಪಿ. ತಿಳಿಸಿದರು.

ಟಾಪ್ ನ್ಯೂಸ್

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.