31 ಯುದ್ಧ ಹಡಗು ದೇಶದಲ್ಲೇ ನಿರ್ಮಾಣ: ವೈಸ್‌ ಅಡ್ಮಿರಲ್‌ ಭಿಸ್ವಜಿತ್‌

Team Udayavani, Dec 14, 2021, 5:30 AM IST

31 ಯುದ್ಧ ಹಡಗು ದೇಶದಲ್ಲೇ ನಿರ್ಮಾಣ: ವೈಸ್‌ ಅಡ್ಮಿರಲ್‌ ಭಿಸ್ವಜಿತ್‌

ಮಡಿಕೇರಿ: ನಗರದ ಜನರಲ್‌ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸೇರ್ಪಡೆ ಆಗಿರುವ ಐಎನ್‌ಎಸ್‌ ಶಿವಾಲಿಕ್‌ ಮಾದರಿಯ ಯುದ್ಧ ನೌಕೆಯನ್ನು ಭಾರತೀಯ ನೌಕಾಪಡೆಯ ಪೂರ್ವ ವಿಭಾಗದ ವೈಸ್‌ ಅಡ್ಮಿರಲ್‌ ಭಿಸ್ವಜಿತ್‌ ದಾಸ್‌ ಗುಪ್ತ ಸೋಮವಾರ ಲೋಕಾರ್ಪಣೆ ಮಾಡಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆಯು ಅತ್ಯುತ್ತಮ ಮಾದರಿಯ ನೌಕಾ ಪಡೆಯನ್ನು ಹೊಂದಿದೆ. ಭಾರತೀಯ ನೌಕಾಪಡೆಗೆ ತನ್ನದೇ ಆದ ಸ್ಥಾನವಿದ್ದು, ನೌಕಾಪಡೆಗೆ ಹೆಚ್ಚಿನ ಯುವಜನರು ಸೇರ್ಪಡೆಯಾಗಬೇಕು ಎಂದರು. ಕೊಡಗಿನ ಜನರು ಸೇನಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶ್ಲಾ ಸಿದರು.

ಭಾರತೀಯ ನೌಕಾಪಡೆಯಿಂದ ಭವಿಷ್ಯದಲ್ಲಿ 41 ಯುದ್ಧ ಹಡಗು ನಿರ್ಮಾಣವಾಗಲಿದ್ದು, ಇದರಲ್ಲಿ 31 ಯುದ್ಧ ಹಡಗುಗಳನ್ನು ಭಾರತದಲ್ಲಿಯೇ ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಹಾಗೆಯೇ ಕೊಚ್ಚಿಯಲ್ಲಿ ಖಾಸಗಿಯಾಗಿ ಯುದ್ಧ ಹಡಗು ನಿರ್ಮಾಣವಾಗಲಿದೆ. ರಾಷ್ಟ್ರದ ಭದ್ರತೆಗೆ ನೌಕಾಪಡೆ ಹೆಚ್ಚಿನ ಒತ್ತು ನೀಡಿದೆ ಎಂದು ಭಿಸ್ವಜಿತ್‌ ದಾಸ್‌ ಗುಪ್ತ ಅವರು ತಿಳಿಸಿದರು.

ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜನರಲ್‌ ತಿಮ್ಮಯ್ಯ ಫೋರಂನ ಅಧ್ಯಕ್ಷರಾದ ಕರ್ನಲ್‌(ನಿವೃತ್ತ) ಕೆ.ಸಿ. ಸುಬ್ಬಯ್ಯ ಅವರು ಮಾತನಾಡಿ, ಜನರಲ್‌ ತಿಮ್ಮಯ್ಯ ಮ್ಯೂಸಿಯಂ ಅಭಿವೃದ್ಧಿಗೆ ಭಾರತೀಯ ಸೇನಾ ವಿಭಾಗದ ವಾಯುಪಡೆ, ನೌಕಾಪಡೆ, ಭೂಸೇನಾಪಡೆ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:10 ದಿನ ಅಧಿವೇಶನ ನಡೆಸಲು ಕಲಾಪ ಸಲಹಾ ಸಮಿತಿ ನಿರ್ಧಾರ

ರಿಯರ್‌ ಅಡ್ಮಿರಲ್‌ ಉತ್ತಯ್ಯ ಅವರು ನೌಕಾಪಡೆಯ ಸಬ್‌ಮೆರೀನ್‌ ಉದ್ಘಾಟಿಸಿದರು. ಲೆ|ಜ| ಪಿ.ಸಿ. ತಿಮ್ಮಯ್ಯ (ನಿವೃತ್ತ) ಅವರು ರಿಯರ್‌ ಅಡ್ಮಿರಲ್‌ ಉತ್ತಯ್ಯ ಅವರಿಗೆ ಉಡಿಕತ್ತಿ ನೀಡಿ ಗೌರವಿಸಿದರು. ಲೆ|ಜ| (ನಿವೃತ್ತ) ಕೆ.ಪಿ. ನಂಜಪ್ಪ, ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್‌ ಖಂಡು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.