ಆರೋಗ್ಯದೆಡೆಗೆ ಗಮನ ಅಗತ್ಯ: ಸುಬ್ರಮಣಿ  

Team Udayavani, Aug 12, 2017, 7:05 AM IST

Z-HEALTH-1.jpg

ಮಡಿಕೇರಿ: ಜಂತುಹುಳು ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ದೈಹಿಕ ಬೆಳವಣಿಗೆ ಕುಂಠಿತವಾಗುವುದರಿಂದ ಜಂತುಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕೊಂಡ ಪಿ. ಸುಬ್ರಮಣಿ ಅವರು ಸಲಹೆ ನೀಡಿದ್ದಾರೆ.  

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಪ್ರತಿಯೊಬ್ಬರೂ ಆರೋಗ್ಯಯುತವಾಗಿದ್ದಲ್ಲಿ ಸದೃಢ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಜಂತುಹುಳು ದೇಹಕ್ಕೆ ಪ್ರವೇಶ ಮಾಡುವುದರಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಾನಾ ಇಲಾಖೆಗಳು ಕೈಜೋಡಿಸುವಂತೆ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ಹೇಳಿದರು.   

ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಕಾರ್ಯಕ್ರಮ ಹಮ್ಮಿ ಕೊಂಡಿದೆ. ಅವುಗಳ ಜೊತೆಗೆ ಜಂತುಹುಳು ನಿವಾರಣಾ ಮಾತ್ರೆ ಯನ್ನು ನೀಡಲಾಗುತ್ತದೆ ಎಂದರು. ಮಕ್ಕಳು ಆರೋಗ್ಯಯುತ ರಾಗಿದ್ದಲ್ಲಿ ಪಾಠ ಪ್ರವಚನ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ಆದ್ದ ರಿಂದ ಹಲವು ಕಾರ್ಯಕ್ರಮಗಳನ್ನು ಸರಕಾರ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು. 

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.