ಅಚ್ಚರಿ ಏನಿಲ್ಲ: ಬೋಪಯ್ಯ
Team Udayavani, Mar 17, 2018, 6:30 AM IST
ಮಡಿಕೇರಿ: ನನ್ನ ಜೀವನ ಚರಿತ್ರೆಯನ್ನು ಫೇಸ್‌ಬುಕ್ ಮೂಲಕ ಹಂತಹಂತವಾಗಿ ಜನರ ಮುಂದಿಡುವ ಪ್ರಯತ್ನ
ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಅಚ್ಚರಿ ಏನೂ ಇಲ್ಲವೆಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ರಾಜಕೀಯ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನ ಕುಗ್ರಾಮ ಕಾಲೂರಿನಿಂದ ವಿಧಾನಸೌಧವರೆಗೆ ಹೋಗಿದ್ದೇನೆ, ರಾಜಕೀಯ ಜೀವನದ ಅನುಭವವನ್ನು ಜನರ ಮುಂದಿಡುತ್ತಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡವೆಂದರು. ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೊಸ ಮುಖಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿರುವ ಬಗ್ಗೆ ಉತ್ತರಿಸಿದ ಬೋಪಯ್ಯ, ರಾಜಕೀಯವಾಗಿ ಯಾವುದೇ ಪ್ರತಿಕ್ರಿಯೆ ನೀಡಲ್ಲ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ ಪಕ್ಷ ಸೂಚಿಸಿದೆ ಎಂದು ತಮ್ಮ ಇತ್ತೀಚಿನ ಫೇಸ್‌ಬುಕ್ ಅಭಿಪ್ರಾಯಗಳ ಬಗ್ಗೆ ಹಬ್ಬಿರುವ ಗಾಳಿಸುದ್ದಿಗೆ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.