27 ನಿವಾಸಿಗಳಿಗೆ ಶಾಸಕರಿಂದ ಹಕ್ಕುಪತ್ರ ವಿತರಣೆ
Team Udayavani, Mar 16, 2017, 3:05 PM IST
ಗೋಣಿಕೊಪ್ಪಲು: ಹುದಿಕೇರಿ ಮತ್ತು ಪೊನ್ನಂಪೇಟೆ ಹೋಬಳಿ ನಿವಾಸಿಗಳಿಗೆ ಹಕ್ಕುಪತ್ರವನ್ನು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು.
ಪೊನ್ನಂಪೇಟೆಯ ಹೋಬಳಿಯ 39 ನಿವಾಸಿಗಳಿಗೆ ಹಕ್ಕುಪತ್ರವನ್ನು ಮತ್ತು ಹುದಿಕೇರಿ ಹೋಬಳಿಯ 27 ನಿವಾಸಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಾಯಿತು. ಜಿ.ಪಂ. ಸದಸ್ಯರುಗಳಾದ ಸಿ.ಕೆ. ಬೋಪಣ್ಣ, ಶ್ರೀಜಾ ಸಾಜಿ, ಅಪ್ಪಡೇರಂಡ ಭವ್ಯಾ, ಶಶಿ ಸುಬ್ರಮಣಿ, ಅಚ್ಚಪಂಡ ಮಹೇಶ್, ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್ ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಸದಸ್ಯರಾದ ಆಶಾ ಪೂಣಚ್ಚ, ಜಯಾ ಪೂವಯ್ಯ, ಕಾರ್ಯನಿರ್ವಹಣಾಧಿಕಾರಿ ಕಿರಣ್ ಪಡೆ°àಕರ್, ತಹಶೀಲ್ದಾರ್ ಮಹದೇವಸ್ವಾಮಿ ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷ ಸೆಲ್ವಿ, ಸದಸ್ಯರಾದ ರತಿ ಅಚ್ಚಪ್ಪ, ಸುರೇಶ್ ರೈ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.