Police Dog ಮಡಿಕೇರಿ: ಕಳ್ಳನನ್ನು ಪತ್ತೆಹಚ್ಚಿದ ಪೊಲೀಸ್ ಶ್ವಾನ
Team Udayavani, Jul 12, 2024, 12:57 AM IST
ಮಡಿಕೇರಿ : ಮನೆಯೊಂದರಲ್ಲಿ ಕಳವು ನಡೆಸಿದ್ದ ಆರೋಪಿಯೋರ್ವನನ್ನು ಜಿಲ್ಲಾ ಶ್ವಾನದಳದ “ಬ್ರೂನೋ’ ಪತ್ತೆ ಮಾಡಿ ಪೊಲೀಸರಿಗೆ ನೆರವಾಗಿರುವ ಪ್ರಕರಣ ನಡೆದಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ತಾರ್ಮುಡಿ ಗ್ರಾಮದ ಪಿ.ಎಂ.ಮೋಹನ್ ಕುಮಾರ್ ಅವರ ಮನೆಯಿಂದ ಚಿನ್ನ ಹಾಗೂ ನಗದು ಕಳವಾದ ಬಗ್ಗೆ ದೂರು ದಾಖಲಾಗಿತ್ತು.
ಇದರಂತೆ ಶ್ವಾನದಳದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಪೊಲೀಸ್ ಶ್ವಾನ ಬ್ರೂನೋ, ಸಮೀಪದ ಲೈನ್‌ಮನೆಯಲ್ಲಿದ್ದ ಮಂಜು ಎಂಬಾತನನ್ನು ಗುರುತಿಸಿದೆ. ಈತನನ್ನು ವಿಚಾರಣೆ ನಡೆಸಿದಾಗ ಕಳವು ನಡೆಸಿರುವುದು ಬೆಳಕಿಗೆ ಬಂದಿದೆ.
ಕಳವು ಮಾಡಲಾಗಿದ್ದ 5 ಗ್ರಾಂ ಚಿನ್ನ ಹಾಗೂ ರೂ.2 ಸಾವಿರ ರೂ. ಅನ್ನು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.