ತಲಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
Team Udayavani, Feb 6, 2021, 12:23 PM IST
ಮಡಿಕೇರಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊಡಗು ಜಿಲ್ಲೆಯ ತಲಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ರಾಷ್ಟ್ರಪತಿಯವರಗೆ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ರಾಷ್ಟ್ರಪತಿಯವರ ಜೊತೆ ಆಗಮಿಸಿದರು.
ಇದನ್ನೂ ಓದಿ:ಕಮಲಾ ಹ್ಯಾರಿಸ್ ಅಧ್ಯಕ್ಷತೆಯಲ್ಲಿ ಕೋವಿಡ್ ಬಜೆಟ್‌ಗೆ ಅಸ್ತು
ರಾಷ್ಟ್ರಪತಿಯವರು ತಲಕಾವೇರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಪೂಜೆಯ ಬಳಿಕ ಮಡಿಕೇರಿಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.