ಮಡಿಕೇರಿ: ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟ್ ಈಗ ಗ್ರೇಟರ್ ರಾಜಾಸೀಟ್
Team Udayavani, Dec 7, 2022, 5:35 AM IST
ಮಡಿಕೇರಿ : ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟನ್ನು ಗ್ರೇಟರ್ ರಾಜಾಸೀಟ್ ಆಗಿ ಪರಿವರ್ತಿಸಲಾಗಿದ್ದು, ಶೀಘ್ರದಲ್ಲೇ ಔಪಚಾರಿಕ ಉದ್ಘಾಟನೆಯೊಂದಿಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗ್ರೇಟರ್ ರಾಜಾಸೀಟಿನಲ್ಲಿ 4 ವೀಕ್ಷಣ ತಾಣಗಳನ್ನು ನಿರ್ಮಿಸಲಾಗಿದೆ. ನೆಹರೂ ಮಂಟಪವನ್ನು ಉದ್ಯಾನವನವನ್ನಾಗಿ ಪರಿವರ್ತಿಸಿ ಆಕರ್ಷಕ ಗೊಳಿಸಿರುವುದಲ್ಲದೆ ಭೇಟಿ ನೀಡುವ ಅವಧಿಯನ್ನು ಸಂಜೆ 7 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.