ತುಮಕೂರು ಸಿದ್ದಗಂಗಾ ಮಠದ ರಥಯಾತ್ರೆ ಶನಿವಾರಸಂತೆಗೆ ಆಗಮನ


Team Udayavani, Mar 9, 2017, 2:27 PM IST

09-KASARGOD-3.jpg

ಶನಿವಾರಸಂತೆ: ಎಪ್ರಿಲ್‌ 1ಕ್ಕೆ ತುಮಕೂರು ಸಿದ್ದಗಂಗಾ ಮಠಾಧೀಶ ಡಾ| ಶಿವಕುಮಾರ ಸ್ವಾಮೀಜಿ ಅವರಿಗೆ 110 ವರ್ಷ ತುಂಬುವ ಹಿನ್ನೆಲೆಯಲ್ಲಿ ಅವರ 110ನೇ ಜನ್ಮದಿನೋತ್ಸವದ ಅಂಗವಾಗಿ ರಾಜ್ಯದ 12 ಜಿಲ್ಲೆಗಳಲ್ಲಿ ಶ್ರೀಗಳ ವಿವಿಧ ಭಾವ ಚಿತ್ರಗಳನ್ನೊಳಗೊಂಡು ಸಿಂಗರಿಸಿದ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. 

ಶೋಭಾಯಾತ್ರೆ ಕಾರ್ಯಕ್ರಮ 1 ತಿಂಗಳ ಮುಂಚಿತವಾಗಿ ನಡೆಯಲಿರುವ ಹಿನ್ನೆಲೆ ಯಲ್ಲಿ ಶ್ರೀಗಳ ಭಾವಚಿತ್ರದ ಶೋಭಾಯಾತ್ರೆ ಕಾರ್ಯಕ್ರಮ ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಮೂಲಕ ಸಂಚರಿಸಿ ಎ. 1ರಂದು ತುಮಕೂರು ಸೇರಲಿರುವ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಅಂದು ಶ್ರೀಗಳ ಜನ್ಮದಿನೋತ್ಸವವನ್ನು ಆಚರಿಸಲಿರುವರು.

ಶೋಭಾಯಾತ್ರೆ ವಾಹನ ಸೋಮವಾರ ಮಧ್ಯಾಹ್ನ ಕೊಡಗು-ಹಾಸನ ಗಡಿ ಭಾಗದಲ್ಲಿರುವ ಶನಿವಾರಸಂತೆಯನ್ನು ಪ್ರವೇಶಿಸಿತು, ಹಾಸನ ಜಿಲ್ಲೆಯ ಯಸಳೂರು ಮೂಲಕವಾಗಿ ಬಂದ ರಥಯಾತ್ರೆ ವಾಹನ ಶನಿವಾರಸಂತೆ ಪಟ್ಟಣ ಪ್ರವೇಶಿಸಿದಂತೆ ಸ್ಥಳೀಯ ಜನರು ವಾದ್ಯಗೋಷ್ಠಿಯೊಂದಿಗೆ ಸ್ವಾಗತಿಸಿದರು. 

ಅನಂತರ ಗುಡುಗಳಲೆ ಜಂಕನ್‌ನಲ್ಲಿ ಶೋಭಾಯಾತ್ರೆ ವಾಹನವನ್ನು ಕೊಡ್ಲಿಪೇಟೆ ಕಲ್ಲುಮಠದ ಮಹಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವಸ್ವಾಮೀಜಿ ಹಾಗೂ ವಿವಿಧ ಮಠಗಳ ಮಠಾಧೀಶರು, ವೀರಶೈವ ಸಮಾಜದ ಪ್ರಮುಖರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು, ಅನಂತರ ಶೋಭಾಯಾತ್ರೆ ವಾಹನ ಕುಶಾಲನಗರ ಕಡೆಗೆ ಸಂಚರಿಸಿತು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.