ಪ್ರವಾಸೋದ್ಯಮ ಮೂಲಕ ಉದ್ಯೋಗ ಸೃಷ್ಟಿಸಲು ಮನವಿ

Team Udayavani, Sep 14, 2019, 5:10 AM IST

Z-MANAVI

ಮಡಿಕೇರಿ:ಸುಂದರ ಹಸಿರ ಪರಿಸರದ ಕಾವೇರಿ ನಾಡು ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಅವಕಾಶವಿದ್ದು, ಇದಕ್ಕೆ ರಾಜ್ಯ ಸರಕಾರ ಸಹಕಾರ ನೀಡಬೇಕು. ಪ್ರವಾಸೋದ್ಯಮದ ಮೂಲಕವೇ ಸ್ಥಳೀಯ ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಬೇಕೆಂದು ಕೊಡಗು ಟೂರಿಸಂ ಅಸೋಸಿಯೇಷನ್‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಅಸೋಸಿಯೇಷನ್‌ನ ಪ್ರಮುಖರು ಜನರಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿ ಹುಟ್ಟುವ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ಮತ್ತು ವನ್ಯಜೀವಿಗಳ ದಾಳಿಯಿಂದ ತೋಟಗಾರಿಕೆ ಹಾಗೂ ಕೃಷಿ ಚಟುವಟಿಕೆಗಳು ಕುಂಟಿತಗೊಂಡಿದೆ. ಅತಂತ್ರ ಸ್ಥಿತಿಯಲ್ಲಿರುವ ಇಲ್ಲಿನ ಯುವ ಸಮೂಹ ಪ್ರವಾಸೋದ್ಯಮ ಕ್ಷೇತ್ರದ ಮೂಲಕವೇ ಉದ್ಯೋಗವನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗಮನ ಸೆಳೆದರು.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.