ನಿವೃತ್ತ ಲೆ| ಜ| ಬಿ.ಸಿ.ನಂದ ನಿಧನ 


Team Udayavani, Dec 13, 2018, 6:00 AM IST

died-madikeri.jpg

ಮಡಿಕೇರಿ: ಭಾರತೀಯ ಸೇನೆಯ ನಿವೃತ್ತ ಲೆμrನೆಂಟ್‌ ಜನರಲ್‌, ಕೊಡಗಿನ ಬಿ.ಸಿ.ನಂದ ಖ್ಯಾತಿಯ ಬಿದ್ದಂಡ ಚಂಗಪ್ಪ ನಂದ (87) ಅವರು ಬುಧವಾರ ನಿಧನ ಹೊಂದಿದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬುಧವಾರ ಮಧ್ಯಾಹ್ನ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿದ್ದಾಗಲೇ ಇಹಲೋಕ ತ್ಯಜಿಸಿದ್ದಾರೆ. ಪತ್ನಿ ಮೇರಿಯಂಡ ಲೀಲಾ ಹಾಗೂ ನಾಲ್ವರು ಪುತ್ರಿಯರನ್ನು ಅವರು ಅಗಲಿದ್ದಾರೆ.

ಅಂತ್ಯಕ್ರಿಯೆ ಅಬ್ಬಿ ಫಾಲ್ಸ್‌ ರಸ್ತೆಯ ನಿವೇಶನದಲ್ಲಿ ಗುರುವಾರ ನಡೆಯಲಿದೆ. ಸೇನಾ ತುಕಡಿ, ಹಿರಿಯ ಅಧಿಕಾರಿಗಳು, ಜನ
ಪ್ರತಿನಿಧಿಗಳು ಅಂತಿಮ ಸಂಸ್ಕಾರದ ಸಂದರ್ಭ ಗೌರವ ನಮನ ಸಲ್ಲಿಸಲಿದ್ದಾರೆ. ನಾಲ್ಕು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಲೆμrನೆಂಟ್‌ ಜನರಲ್‌ನಂತಹ ಉನ್ನತ ಪದವಿಯನ್ನು ಅಲಂಕರಿಸಿದ ಬಿ.ಸಿ.ನಂದ, ಭೂಸೇನೆಯ ಉತ್ತರ ವಲಯದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಅದ್ವಿತೀಯ ಸೇವಾ ಅವಧಿಯಲ್ಲಿ ಪರಮ ವಿಶಿಷ್ಟ ಸೇವಾ ಮೆಡಲ್‌ ಮತ್ತು ಅತಿ ವಿಶಿಷ್ಟ ಸೇವಾ ಮೆಡಲ್‌ ಪುರಸ್ಕೃತ ರಾದವರು. ನಿವೃತ್ತಿಯ ಬಳಿಕ ಕೊಡಗು ವನ್ಯಜೀವಿ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮರ್ಕರ ಡೌನ್ಸ್‌ ಗಾಲ್ಫ್ ಕ್ಲಬ್‌ನ ಕ್ಯಾಪ್ಟನ್‌ ಆಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಪ್ರಥಮ ಸೇನಾಧಿಕಾರಿ ಎಂಬುದು ಬಿ.ಸಿ.ನಂದ ಅವರ ಹೆಗ್ಗಳಿಕೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.