ಸ್ಕೌಟ್ಸ್‌-ಗೈಡ್ಸ್‌ ಸಂಸ್ಥಾಪನಾ ದಿನಾಚರಣೆ

Team Udayavani, Feb 25, 2017, 2:58 PM IST

scout-and-guide.jpg

ಮಡಿಕೇರಿ: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ವತಿಯಿಂದ ನಗರದ ಅರಸು ಭವನದಲ್ಲಿ ಬುಧವಾರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.  

ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಲ್ಲಿ ಭಾಗವಹಿಸುವಿಕೆಯಿಂದ ಮಕ್ಕಳಲ್ಲಿ ಶಿಸ್ತು, ಸಂಯಮ, ದೇಶಭಕ್ತಿ ಬೆಳವಣಿಗೆಗೆ ಸಹಕಾರಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾದ ಬಸವರಾಜು ಅವರು ಅಭಿಪ್ರಾಯಪಟ್ಟರು.        
ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಗೆ 100 ವರ್ಷದ ಇತಿಹಾಸವಿದ್ದು, ಈ ಸಂಸ್ಥೆಯು ವಿಶ್ವಾದ್ಯಂತ 216 ರಾಷ್ಟ್ರಗಳಲ್ಲಿ ಶಾಖೆ ಹೊಂದಿದ್ದು, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇತ್ತೀಚೆಗೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯು ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವ ಬೆಳೆಸುವಲ್ಲಿ ಕಾರ್ಯ ಪ್ರವೃತ್ತವಾಗಿದೆ ಎಂದರು.     

ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿ ರುವುದರಿಂದ ಮಕ್ಕಳು ಹೆಚ್ಚು ಭಾಗವಹಿಸುವಂತಾಗಬೇಕು. ಪ್ರತಿ ಶಾಲಾ ಕಾಲೇಜು ಮಟ್ಟದಲ್ಲಿಯೇ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಕ್ರೀಯವಾಗಿ ಭಾಗವಹಿಸುವಲ್ಲಿ ಗಮನ ಹರಿಸುವುದು ಉತ್ತಮ ಮತ್ತು ಸ್ಥಳೀಯವಾಗಿ ಪ್ರಶಸ್ತಿ ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗುವಂತೆ ಅವರು ಸಲಹೆ ಮಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜೊತೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಅವರು ಮಾತನಾಡಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯು ದೇಶದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೇಶದ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯು ಸಹಕಾರಿಯಾಗಿದೆ ಎಂದರು.  

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೆಗೌಡ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಕೌಟ್ಸ್‌ ಮಾಸ್ಟರ್‌ ಉಷಾರಾಣಿ, ಭಾಸ್ಕರ್‌, ಜಿಲ್ಲಾ ಸಂಯೋಜಕರಾದ ದಮಯಂತಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.