ಪೌರತ್ವ ಪ್ರತಿಭಟನೆ: ಕೊಡಗಿನಲ್ಲೂ ನಿಷೇಧಾಜ್ಞೆ, ಅಂಗಡಿ ಮುಂಗಟ್ಟು ಬಂದ್
Team Udayavani, Dec 20, 2019, 2:59 PM IST
ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿ ಪ್ರತಿಭಟನೆಯ ಕಾವು ಕೊಡಗಿಗೂ ಹಬ್ಬಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳೂರಿನಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ನೆರೆ ಜಿಲ್ಲೆ ಕೊಡಗಿನಲ್ಲೂ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಸೆಕ್ಷನ್ 144 ಜಾರಿ ಮಾಡಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಜನರಿಗಿಂತ ಹೆಚ್ಚಿನ ಜನರು ಗುಂಪು ಗೂಡುವಂತಿಲ್ಲ.
ಮಡಿಕೇರಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Karnataka: Section 144 of CrPC (prohibiting assembly of more than 4 people in an area) is imposed in Kodagu, many shops shut. #CitizenshipAmendmentAct pic.twitter.com/b2mzYjZRMt
— ANI (@ANI) December 20, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.