ಶನಿವಾರಸಂತೆ ಕಣ್ಣಾರಳ್ಳಿ ಗಿರಿಜನ ಹಾಡಿ: ಆರೋಗ್ಯ ಮಾಹಿತಿ

Team Udayavani, May 2, 2019, 6:16 AM IST

shanivara-sante

ಶನಿವಾರಸಂತೆ: ಸಮಿಪದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬೆಂಬಳೂರು ಉಪ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಣ್ಣಾರಳ್ಳಿ ಗ್ರಾಮದ ಗಿರಿಜನ ಹಾಡಿ ನಿವಾಸಿಗಳಿಗೆ ಐಟಿಡಿಪಿ ಇಲಾಖೆಯ ಐಇಸಿ ಯೋಜನಡಿಯಲ್ಲಿ ಮಲೇರಿಯಾ ರೋಗದ ಕುರಿತು ಮಾಹಿತಿ, ವೈಯುಕ್ತಿಕ ಶುಚಿತ್ವ ಬಗ್ಗೆ, ಕುಟುಂಬ ಕಲ್ಯಾಣ ವಿಭಾಗ, ಮಕ್ಕಳ ಆರೈಕೆ, ವಾಂತಿ ಬೇಧಿ ಆಗದಂತೆ ತಡೆಗಟ್ಟುವುದು ಮತ್ತು ಮುನ್ನೆಚ್ಚರಿಕೆ ಕುರಿತು ಮಾಹಿತಿ ನೀಡಲಾಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೆ.ಮಂಜುಳ ಮಾಹಿತಿ ನೀಡಿ-ಸೊಳ್ಳೆಗಳ ಉತ್ಪತ್ತಿಯಾಗುವುದ್ದರಿಂದ ಮಲೇರಿಯಾ ರೋಗ ಬರುತ್ತದೆ, ಮನೆಯ ಸುತ್ತಮುತ್ತ ಕಲುಷಿತ ನೀರು, ಚರಂಡಿಯಲ್ಲಿ ಹರಿಯದೆ ನಿಂತುಕೊಂಡ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ ಅನಾಫಿಲಾಸ್‌ ಎಂಬ ಹೆಣ್ಣು ಸೊಳ್ಳೆ ಮಲೇರಿಯಾ ರೋಗವನ್ನು ಹರಡುತ್ತದೆ, ಇದು ಮನುಷ್ಯನಿಗೆ ಕಚ್ಚಿದಾಗ ಮಲೇರಿಯಾ ರೋಗ ಬರುತ್ತದೆ ಈ ನಿಟ್ಟಿನಲ್ಲಿ ಮನೆಯ ಸುತ್ತಮುತ್ತ ನೀರು ಕಲುಷಿತಗಳದಂತೆ ನೋಡಿಕೊಳ್ಳಬೇಕು, ಸುಚಿತ್ವಕ್ಕೆ ಹೆಚ್ಚಿನ ನಿಗಾ ವಹಿಸಿದರೆ ಸೊಳ್ಳೆಗಳು ಉತ್ಪತ್ತಿಯಾಗುವುದಿಲ್ಲ ಇದರಿಂದ ಮಲೇರಿಯಾ ರೋಗವನ್ನು ತಡೆಗಟ್ಟಬಹುದೆಂದರು. ಆರೋಗ್ಯ ಇಲಾಖೆಯಿಂದ ಗಿರಿಜನರ ಆರೋಗ್ಯ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳಿದ್ದು ಅವುಗಳನ್ನು ಸದುಪಯೋಗಿಸಿಕೊಳ್ಳಬೇಕು, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ದುಶ್ಚಟಗಳಿಂದ ದೂರ ಇರುವಂತೆ ಸಲಹೆ ನೀಡಿದರು. ಮಕ್ಳಳ ಆರೋಗ್ಯ ಮತ್ತು ಶಿಕ್ಷಣ ಬಗ್ಗೆ ಗಿರಿಜನ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು, ಶುಚಿತ್ವ ಇಲ್ಲದಿದ್ದರೆ ವಾಂತಿ ಬೇಧಿಯಂತಹ ಕಾಯಿಲೆ ಬರುತ್ತದೆ ಈ ನಿಟ್ಟಿನಲ್ಲಿ ಸುಚಿತ್ವದ ಕಡೆಗೂ ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಐಇಸಿ ಯೋಜನೆ ವತಿಯಿಂದ ಗಿರಿಜನ ನಿವಾಸಿಗಳಿಗೆ ಶುಗರ್‌ ಮತ್ತು ರಕ್ತ ಪರೀಕ್ಷೆ ನಡೆಸಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿ ರೋಗ ರುಜುನ ಹರಡುವ ಬಗ್ಗೆ ಮತ್ತು ಅವುಗಳನ್ನು ತಡೆಗಟ್ಟುವ ಬಗ್ಗೆಯೂ ಗಿರಿಜನರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ಸಹಾಯಕಿ ಕವಿತ ಮಾಹಿತಿ ನೀಡಿದರು. ಆಶಾ ಸುಗಮಗಾರರು ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.