ಜನ ಕಲ್ಯಾಣಕ್ಕೆ ಪ್ರಾಮಾಣಿಕ ಪ್ರಯತ್ನ : ಸಚಿವ ಸೋಮಣ್ಣ
Team Udayavani, Aug 16, 2020, 6:11 AM IST
ಮಡಿಕೇರಿ: ಕೊಡಗು ಜಿಲ್ಲಾಡಳಿತದ ವತಿಯಿಂದ ನಗರದ ಕೋಟೆ ಆವರಣದಲ್ಲಿ ಆಯೋಜಿಸಲಾದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಜ್ಯ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಧ್ವಜಾರೋಹಣಗೈದರು.
ಕೋವಿಡ್, ಪ್ರಕೃತಿ ವಿಕೋಪ ಮೊದಲಾದ ಸಮಸ್ಯೆ ಮತ್ತು ಸವಾಲುಗಳ ವರ್ಷ ಇದಾಗಿದ್ದು, ಎಲ್ಲವನ್ನು ಸರಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದರು.
ಕೋಟೆ ಸಂರಕ್ಷಣೆಗೆ 10.76 ಕೋಟಿ ರೂ.
ಮಡಿಕೇರಿಯಲ್ಲಿರುವ ಇತಿಹಾಸ ಪ್ರಸಿದ್ಧ ಹಳೇ ಕೋಟೆಯನ್ನು ಸಂರಕ್ಷಿಸಲು ಸರಕಾರದಿಂದ 10.76 ಕೋಟಿ ರೂ.ಗಳನ್ನು ಭಾರತೀಯ ಪುರಾತತ್ವ ಇಲಾಖೆಗೆ ಬಿಡುಗಡೆ ಮಾಡಲಾಗಿದೆ ಎಂದರು.
14.98 ಕೋ.ರೂ. ಪರಿಹಾರ
2019ರ ಪ್ರಾಕೃತಿಕ ವಿಕೋಪದಿಂದ ಮನೆಗಳನ್ನು ಕಳೆೆದುಕೊಂಡ, ಹಾನಿಗೊಳಗಾದ ಒಟ್ಟು 2,416 ಮನೆಗಳಿಗೆ 14.98 ಕೋಟಿ ರೂ.ಗಳ ಪರಿಹಾರ ವನ್ನು ಬಿಡುಗಡೆ ಮಾಡಲಾಗಿದೆ. 2018ರ ವಿಕೋಪಕ್ಕೆ ಸಂಬಂಧಿಸಿದಂತೆ ಜಂಬೂರಿನಲ್ಲಿ 383, ಮದೆನಾಡಿನಲ್ಲಿ 80 ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.