ಸಾಮಾಜಿಕ ನೆರವು: ಚೆಕ್ ವಿತರಣೆ
Team Udayavani, Jul 7, 2017, 3:45 AM IST
ಗೋಣಿಕೊಪ್ಪ: 2017-18ನೇ ಸಾಲಿನ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿಯಲ್ಲಿ ತಲಾ 20 ಸಾವಿರ ರೂ.ಗಳ ಚೆಕ್ಕುಗಳನ್ನು 30ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಂಸದ ಪ್ರತಾಪ್ ಸಿಂಹ ವಿತರಿಸಿದರು.
ಪೊನ್ನಂಪೇಟೆ ತಾ.ಪಂ. ಸಾಮರ್ಥ್ಯ ಸೌಧದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ಕುಗಳನ್ನು ನೀಡಿದರು.
ಸಾಮಾಜಿಕ ನೆರವು ಯೋಜನೆಯಡಿಯಲ್ಲಿ ಈ ಹಿಂದೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿತ್ತು. ಆದರೆ ಮೋದಿ ಸರಕಾರ ಮಹಿಳೆಯರ ಹಿತದೃಷ್ಟಿಯಿಂದ 20 ಸಾವಿರ ರೂ.ಗಳನ್ನು ಏರಿಕೆ ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಗಣೇಶ್, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ತಾಲೂಕು ಫೆಡರಲ್ ಉಪಾಧ್ಯಕ್ಷ ಮಧು ದೇವಯ್ಯ, ತಹಶೀಲ್ದಾರ್ ಗೋವಿಂದ ರಾಜು, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕಿರಣ್ ಪೆಡೆ°àಕರ್, ಪೆಟ್ರೋಲಿಯಂ ಮತ್ತು ಪ್ರಾಕೃತಿಕ ಅನಿಲ ಖಾತೆ ಅಧಿಕಾರಿ ಮಹೇಂದ್ರ ಡೋಂಗ್ರೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.