Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Team Udayavani, Oct 17, 2024, 8:38 AM IST
ಕೊಡಗು: ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ. ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.
ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ ತೋರಿದ ಮಾತೆ ಕಾವೇರಿ. ಸಹಸ್ರಾರು ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಸೇರಿರುವ ಭಕ್ತರು. ಪುಪ್ಪಾಲಂಕಾರದಿಂದ ಕಂಗೊಳಿಸಿರುವ ಕಾವೇರಿ ಕ್ಷೇತ್ರ.
ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದಿಂದ ಭಕ್ತರಿಗೆ ಉಪಹಾರ ವಿತರಣೆ.
ಕಾವೇರಿ ತೀರ್ಥೋದ್ಭವ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ, ಸುಜಾಕುಶಾಲಪ್ಪ, ಸಕಾ೯ರದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಧಮ೯ಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್ , ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವಯ೯ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕಾವೇರಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ನಿಷೇಧಿಸಿರುವ ಸಕಾ೯ರ, ಸಾಂಪ್ರದಾಯಿಕ ಧಿರಿಸಿನಲ್ಲಿ ಆಗಮಿಸಿದ ಸಹಸ್ರಾರು ಭಕ್ತರು. ಕ್ಷೇತ್ರದಲ್ಲಿ ಮಾಧ೯ನಿಸಿದ ಸಾಂಪ್ರದಾಯಿಕ ದುಡಿಕೊಟ್ ವಾಲಗ.
ಇದನ್ನೂ ಓದಿ: ಭಾರತದ ವನಿತಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕ್ಯಾಪ್ಟನ್ಸಿಗೆ ಕುತ್ತು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!
Mangaluru:ವಿಮಾನ ನಿಲ್ದಾಣದಲ್ಲಿ ಕಳೆದು ಹೋದ ಚಿನ್ನದ ಸರ; ಮಾಲಕರಿಗೆ ಒಪ್ಪಿಸಿದ ಸಿಐಎಸ್‌ಎಫ್
ಇಂದು ರಾಜ್‌ಕೋಟ್ ಫೈಟ್ ; ಸರಣಿ ಗೆಲುವಿಗೆ ಒಂದೇ ಮೆಟ್ಟಿಲು; ಒತ್ತಡದಲ್ಲಿ ಇಂಗ್ಲೆಂಡ್