ಸಮನ್ವಯ ಸಮಿತಿಯಲ್ಲಿ ಜೆಡಿಎಸ್‌ಗೂ ಸ್ಥಾನ ಬೇಕು
Team Udayavani, Aug 27, 2018, 6:25 AM IST
ಮಡಿಕೇರಿ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳೆರಡರ ರಾಜ್ಯಾಧ್ಯಕ್ಷರಿಗೆ
ಸ್ಥಾನಮಾನ ನೀಡಲೇಬೇಕು.
ಅವರು ಬೇಡ, ಇವರು ಬೇಡ ಎಂದು ಸಿದ್ದರಾಮಯ್ಯ ಹಠ ಹಿಡಿದಿರೋದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಎಲ್ಲ 22 ಮಿತ್ರ ಪಕ್ಷಗಳ ಅಧ್ಯಕ್ಷರೂ ಸಮನ್ವಯ ಸಮಿತಿ ಸದಸ್ಯರಾಗಿದ್ದರು. ಹೀಗಿರುವಾಗ ಎರಡು ಪಕ್ಷಗಳು ಸೇರಿರುವ ಸರಕಾರದ ಸಮನ್ವಯ ಸಮಿತಿಯಲ್ಲಿ ಎರಡೂ ಪಕ್ಷಗಳ ಅಧ್ಯಕ್ಷರು ಸದಸ್ಯರಾಗಿರಲೇಬೇಕು ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.