ಮನೆ ಕೆಲಸದಾಕೆಯಿಂದಲೇ ಕಳ್ಳತನ: ಆರೋಪಿ ಸೆರೆ
Team Udayavani, Jul 24, 2023, 6:33 AM IST
ಮಡಿಕೇರಿ: ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿ ದ್ದಾರೆ.
ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಬಂಧಿತ ಆರೋಪಿಯಾಗಿದ್ದು, ಇವರಿಂದ 120 ಗ್ರಾಂನಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯ ಕೆ. ರಾಜೀವನ್ ಅವರ ಮನೆ ಕೆಲಸ ಮಾಡುತ್ತಿದ್ದ ಜಯಂತಿ, ಮಾಲಕರ ಮನೆಯಲ್ಲೇ ಕಳ್ಳತನ ಮಾಡಿದ್ದಳು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಳು.
ಆರೋಪಿ ಜಯಂತಿಯನ್ನು ಬಂಧಿಸಿದ ಪೊಲೀಸರು, ಮಾರಾಟ ಮಾಡಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ, ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್‌ಐಗಳಾದ ರಮೇಶ್, ವಿರೂಪಾಕ್ಷ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.