Madikeri ಕಾಫಿ ತೋಟದಲ್ಲಿ ಹುಲಿಯ ಮೃತದೇಹ
Team Udayavani, Jan 11, 2024, 12:24 AM IST
ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.
ಅರಣ್ಯ ಅಧಿಕಾರಿಗಳು ಮೃತದೇಹವನ್ನು ಪರಿಶೀಲಿಸಿದಾಗ ಬೇರೆ ಪ್ರಾಣಿಗಳೊಂದಿಗೆ ಕಾದಾಡಿರುವ ಗಾಯದ ಗುರುತುಗಳು ಕಂಡು ಬಂದಿವೆ. ಅಂದಾಜು 14 ವರ್ಷದ ಹುಲಿ ನಿತ್ರಾಣದಿಂದ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ತೋಟದ ಮಾಲಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಹುಲಿಯ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.