ಚಿಕ್ಲಿಹೊಳೆ ಜಲಾಶಯದಲ್ಲಿ ಮುಳುಗಿ ಇಬ್ಬರು ಸಾವು

Team Udayavani, May 13, 2019, 6:20 AM IST

chakli-hole

ಮಡಿಕೇರಿ: ಚಿಕ್ಲಿಹೊಳೆ ಜಲಾಶಯದ ಹಿನ್ನೀರಿನಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಗ್ರಾಮದ ಸ್ಕೂಲ್‌ ಬಾಣೆ ನಿವಾಸಿ ಸಗದೇವ ಅವರ ಪುತ್ರ ಪವನ್‌ (19) ಹಾಗೂ ಕಂಬಿಬಾಣೆ ನಿವಾಸಿ ಸುಬ್ರಮಣಿ ಅವರ ಪುತ್ರ ನಂದೀಶ (16) ಮೃತರು.

ಇವರಿಬ್ಬರು ಸ್ಥಳೀಯ ಮಾಗೂxರು ದೇವಸ್ಥಾನದ ಹಿಂಭಾಗದಲ್ಲಿ ಚಿಕ್ಲಿಹೊಳೆ ಜಲಾಶಯದ ಹಿನ್ನೀರಿನಲ್ಲಿ ಸ್ನಾನಕ್ಕೆ ತೆರಳಿದ್ದರು. ಇವರು ಅಪಾ ಯಕ್ಕೆ ಸಿಲುಕಿ ಮುಳುಗುತ್ತಿದ್ದುದನ್ನು ಗಮನಿಸಿದ ಮಹಿಳೆಯೊಬ್ಬರು ಸಾರ್ವಜನಿಕರಿಗೆ ತಿಳಿಸಿದರು. ಕೂಡಲೇ ಸ್ಥಳೀಯರಾದ ಸಂತೋಷ್‌, ಸುದಿ, ದೇವರಾಜ್‌, ಅವರನ್‌ ಅವರು ತೆಪ್ಪದ ಸಹಾಯದಿಂದ ಅವರನ್ನು ರಕ್ಷಿಸಲು ಮುಂದಾದರೂ ಸಾಧ್ಯವಾಗಲಿಲ್ಲ. ಬಳಿಕ ಇದೇ ತಂಡ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾಯಿತು.

ಪ್ರಕರಣ ದಾಖಲಿಸಿಕೊಂಡ ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಮ್‌ ಹಾಗೂ ಸಿಬಂದಿ ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಟಾಪ್ ನ್ಯೂಸ್

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.