Virajpet; ಮಾರಿಯಮ್ಮ ದೇವಾಲಯದಲ್ಲಿ ಕಳ್ಳತನ
Team Udayavani, Aug 12, 2023, 6:58 PM IST
ಮಡಿಕೇರಿ : ದೇವಾಲಯ ಹುಂಡಿಯಿಂದ ಹಣ ಕಳ್ಳತನ ಮಾಡಿರುವ ಪ್ರಕರಣ ವಿರಾಜಪೇಟೆಯ ಸುಣ್ಣದ ಬೀದಿ ಬಡಾವಣೆಯಲ್ಲಿ ನಡೆದಿದೆ. ತುಳಸಿ ಮಾರಿಯಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಸುಮಾರು 30 ಸಾವಿರ ರೂ. ಕಾಣಿಕೆ ಹಣ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ವಿರಾಜಪೇಟೆ ಪೊಲೀಸರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜನ ಮತ್ತು ವಾಹನ ಸಂಚಾರದ ಪ್ರದೇಶದಲ್ಲೇ ಕಳ್ಳತನ ನಡೆದಿದ್ದು, ಚೋರರ ಪತ್ತೆಗೆ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.