ಟಿಬೆಟಿಯನ್ ನಲಂದ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ: ವಿಶೇಷ ಪ್ರಾರ್ಥನೆ
Team Udayavani, Mar 2, 2019, 12:30 AM IST
ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಶಾಲನಗರ ಬಳಿಯ ಟಿಬೆಟಿಯನ್ ನಲಂದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಟಿಬೆಟಿಯನ್ ನಿರಾಶ್ರಿತರು ರೈತರಾಗಿ, ವ್ಯಾಪಾರಸ್ಥರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಟಿಬೆಟಿಯನ್ನರು ತಮ್ಮ ಸಂಸ್ಕೃತಿ, ಸಂಪ್ರದಾಯ, ಆಚಾರ-ವಿಚಾರ ಹಾಗೂ ಧಾರ್ಮಿಕತೆಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.