ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಗಳು ಸಾವು
Team Udayavani, Jul 25, 2022, 12:47 PM IST
ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಗೊಂಡು ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಅತ್ತಿಮಂಗಲದ ಕಾಫಿ ತೋಟದಲ್ಲಿ ನಡೆದಿದೆ.
ಒಂದು ಗಂಡಾನೆ ಹಾಗೂ ಮತ್ತೊಂದು ಹೆಣ್ಣಾನೆ ಮೃತಪಟ್ಟಿದೆ. 11 ಕೆವಿ ವಿದ್ಯುತ್ ತಂತಿ ಕೆಳಭಾಗದಲ್ಲಿ ಹಾದು ಹೋಗಿರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಡಾನೆಗಳ ಸಾವಿಗೆ ಗ್ರಾಮಸ್ಥರು ಹಾಗೂ ವನ್ಯಜೀವಿ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ
Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!
Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.