ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ವಿ.ವಿ. ಮಲ್ಲಾಪುರ

Team Udayavani, Sep 24, 2019, 5:36 AM IST

nondavarige

ಮಡಿಕೇರಿ ಜನರ ಹಿತ ಸಲ್ಲಿಕೆ ಮಾಡಬೇಕು. ಜೊತೆಗೆ ಸರ್ಕಾರಿ ಅಭಿಯೋಜಕರಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಿ ನೊಂದವರಿಗೆ ನ್ಯಾಯ ದೊರಕಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಸಲಹೆ ನೀಡಿದ್ದಾರೆ.

ನಗರದ ಹೊರ ವಲಯದಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತನಿಖಾಧಿಕಾರಿಗಳು ದೋಷ ಆರೋಪ ಪಟ್ಟಿ ಸಲ್ಲಿಸಿ ನಮ್ಮ ಕೆಲಸ ಮುಗಿಯಿತು ಎಂದು ಕೈತೊಳೆದುಕೊಳ್ಳುವುದು ಸರಿಯಲ್ಲ. ಪೊಲೀಸ್‌ ಠಾಣಾಧಿಕಾರಿಯಾಗಿ ಯಾರೇ ಕರ್ತವ್ಯ ನಿರ್ವಹಿಸಿದರೂ ಸಹ, ಸಹೋದ್ಯೋಗಿ ಸಿಬಂದಿ ಜತೆ ಚರ್ಚಿಸಿ ಸರ್ಕಾರಿ ಅಭಿಯೋಜಕರಿಗೆ ಸಂಬಂಧಪಟ್ಟ ಪ್ರಕರಣ ಬಗ್ಗೆ ಸಾಕ್ಷಿ ಒದಗಿಸಿ ನ್ಯಾಯ ಕೊಡಿಸಲು ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಕೊಡಗು ಜಿಲ್ಲಾ ಪೊಲೀಸ್‌ ನೂತನ ಫೇಸ್‌ಬುಕ್‌ ಪೇಜ್‌ ಅನ್ನು ಉದ್ಘಾಟಿಸಿ ಮಾತನಾಡಿ ಆಡಳಿತಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಾಗ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಚರ್ಚಿಸಿ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆ ದಿಸೆಯಲ್ಲಿ ದಿನದ 24 ಗಂಟೆಯೂ ಸಹ ಪೊಲೀಸ್‌ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಎಂದು ಅವರು ಹೇಳಿದರು. ಎಸ್ಪಿ ಡಾ| ಸುಮನ್‌ ಡಿ. ಪೆನ್ನೇಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಐಡಿ ವಿಭಾಗದ ಕಾನೂನು ಸಲಹೆಗಾರ ಮಹೇಶ್‌ ವೈದ್ಯ ಆಸ್ತಿ ಪಾಸ್ತಿ ರಕ್ಷಣೆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಪಾತ್ರ ಮತ್ತಿತರ ಕಾನೂನು ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಜಯಕುಮಾರ್‌ ಸ್ವಾಗತಿಸಿದರು. ಸುಕನ್ಯಾ ಪ್ರಾರ್ಥಿಸಿದರು. ಚೇತನ್‌ ಕಾರ್ಯಕ್ರಮ ನಿರೂಪಿಸಿದರು. ಮುರಳೀಧರ ವಂದಿಸಿದರು.

ವಾದ ಮಂಡನೆಗೆ ಸಹಕಾರಿ
ಸರ್ಕಾರಿ ಅಭಿಯೋಜಕ ನಾರಾಯಣ ಪೊಲೀಸ್‌ ಇಲಾಖೆಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿ ಯಾವುದೇ ಪ್ರಕರಣಗಳನ್ನು ಹೆಚ್ಚಿನ ಆಸಕ್ತಿ ಮತ್ತು ಶ್ರಮವಹಿಸಿ ಸಾಕ್ಷಿಗಳನ್ನು ಸಂಗ್ರಹಿಸಿ ಅಭಿಯೋಜಕರಿಗೆ ಒದಗಿಸಿದಾಗ ಪರಿಣಾಮಕಾರಿಯಾಗಿ ವಾದ ಮಂಡಿಸಲು ಸಹಕಾರಿಯಾಗುತ್ತದೆ. ನೊಂದವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗುತ್ತದೆ ಎಂದರು.

ಪೋಕೊÕàಸಹಿತ ೆ ಪ್ರಕರಣಗಳಿಗೆ ವೈದ್ಯಕೀಯ ವರದಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಸಿಐಡಿ ವಿಭಾಗದ ಕಾನೂನು ಸಲಹೆಗಾರ‌ ಮಹೇಶ್‌ ವೈದ್ಯ ಮಾತನಾಡಿ ಆಡಳಿತ ನಿರ್ವಹಣೆ, ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ ನಿರ್ವಹಿಸಬೇಕಾದ ಪಾತ್ರ ಮತ್ತಿತರ ಕಾನೂನು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.