ಆಲೂರು ಸಿದ್ದಾಪುರ: ವಿಶ್ವ ಜನಸಂಖ್ಯೆ ದಿನಾಚರಣೆ

Team Udayavani, Jul 18, 2019, 5:30 AM IST

janasankya

ಶನಿವಾರಸಂತೆ : ಇತಿಮಿತಿ ಜನಸಂಖ್ಯೆ ಪಾಲನೆಯ ಕ್ರಮವನ್ನು ಪ್ರತಿಯೊಬ್ಬರು ಜವಾಬ್ದಾರಿಯಾಗಿ ತೆಗೆದುಕೊಂಡರೆ ಜನಸಂಖ್ಯೆ ನ್ಪೋಟವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಪರ್ಣಾ ಕೃಷ್ಣಾನಂದ್‌ ಹೇಳಿದರು.

ಅವರು ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಶ್ವ ಜನಸಂಖ್ಯೆ ದಿನಾಚರಣೆ ಮತ್ತು ಮಾಹಿತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶ್ವದಾದ್ಯಂತ 500 ಕೋಟಿ ಜನಸಂಖ್ಯೆ ಗಡಿದಾಟಿದ ಸಂದರ್ಭದಲ್ಲಿ ಜನಸಂಖ್ಯೆ ಸ್ಫೋಟದಿಂದ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಜುಲೈ11 ದಿನವನ್ನು ವಿಶ್ವ ಜನಸಂಖ್ಯೆ ದಿನವನ್ನಾಗಿ ಆಚರಿಸಲಾಗುತ್ತಿದ್ದು ಈ ಮೂಲಕ ಜನಸಂಖ್ಯೆ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜನಸಂಖ್ಯೆ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಆಲೂರುಸಿದ್ದಾಪುರ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕ ಮಂಜೇಶ್‌ ಮಾತನಾಡಿ-ಜನಸಂಖ್ಯೆ ನ್ಪೋಟವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕಾಗುತ್ತದೆ, ನಮ್ಮ ದೇಶದಲ್ಲಿ ಗಂಡು ವಂಶೋದ್ದಾರಕ ಎಂಬ ತಪ್ಪು ಕಲ್ಪನೆಯಿಂದ ಪ್ರತಿಯೊಂದು ಕುಟುಂಬದಲ್ಲಿ ಮಕ್ಕಳು ವೃದ್ಧಿªಯಾಗುತ್ತಿರುವ ಪರಿಣಾಮದಿಂದ ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ಕಾರಣವಾಗಿದೆ ಎಂದರು. ಪ್ರತಿಯೊಂದು ಕುಟುಂಬ ಹಿಂದಿನ ಕಾಲದಲ್ಲಿ ಕುಟುಂದ ಹಿರಿಯರು ರೂಢಿಸಿದ್ದ ಗಂಡು ಮಕ್ಕಳು ಮಾತ್ರ ವಂಶೋದ್ಧಾರಕರು ಎಂಬ ಮೂಢ‌ನಂಬಿಕೆಯಿಂದ ಹೊರಬಂದು ಗಂಡು-ಹೆಣ್ಣು ಮಗು ಎಂಬ ಭೇದಭಾವ ಇಲ್ಲದೆ 2 ಮಗುವನ್ನು ಮಾತ್ರ ಹೊಂದುವುದರ ಜೊತೆಯಲ್ಲಿ ಸಂಸಾರದಲ್ಲಿ ಗಂಡನೂ ಸಹ ಕಡ್ಡಾಯವಾಗಿ 2 ಮಗು ಆದ ನಂತರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದೆ ಬಂದರೆ ಜನಸಂಖ್ಯೆ ಸಮಸ್ಯೆ ನಿವಾರಣೆಯಾಗಲು ಸಾಧ್ಯವಾಗುತ್ತದೆ ಎಂದರು.

ಆಲೂರುಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ವೀಣಾ ರಮೇಶ್‌ ಅವರು ಮಾತ ನಾಡಿದರು. ಈ ಸಂದರ್ಭದಲ್ಲಿ ತಾಲೂಕು ಹಿರಿಯ ಆರೋಗ್ಯ ಕಾರ್ಯ ಕರ್ತೆ ದಮಯಂತಿ, ಗ್ರಾ.ಪಂ.ಪಿಡಿಒ ಪೂರ್ಣಿಮಾ, ಕಿರಿಯ ಆರೋಗ್ಯ ಸಹಾಯಕಿ ನಮಿತ, ಲ್ಯಾಬ್‌ಟೆಕ್ನಿಶಿಯನ್‌ ರುದ್ರೇಶ್‌, ಕಿರಿಯ ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Vijayapura: ವಕ್ಫ್ ಕಮಿಟಿ ನವೀಕರಣಕ್ಕೆ ಲಂಚ… ಆಡಿಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

Vijayapura: ವಕ್ಫ್ ಕಮಿಟಿ ನವೀಕರಣಕ್ಕೆ ಲಂಚ… ಆಡಿಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1(1

Bantwal: ಗೇಟ್‌ ತೆರವು; ಇಳಿದ ತೋಟದ ನೀರು

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.