ತೆರಿಗೆ ವಿಚಾರದಲ್ಲಿ ಮುಸ್ಲಿಮರನ್ನು ಟೀಕಿಸಿದ ಆರೋಪ: ಬಿಜೆಪಿ ಮುಖಂಡ ಸೇರಿ ಇಬ್ಬರ ಸೆರೆ
Team Udayavani, Jul 28, 2024, 11:49 AM IST
ಕೆಜಿಎಫ್: ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಸಮುದಾಯವನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಭಿತ್ತಿ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಜೈನ್, ಚೇತನ್ ಎಂಬುವವರ ವಿರುದ್ಧ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.
ಮುಸ್ಲಿಂ ಸಮುದಾಯವನ್ನು ಟೀಕಿಸಿ ಕಾರ್ಟೂನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ವಿಚಾರ ತಿಳಿಯುತ್ತಿದ್ದಂತೆ ಠಾಣೆ ಎದುರು ಮುಸ್ಲಿಂ ಮುಖಂಡರು ಜಮಾಯಿಸಿ ಪ್ರತಿಭಟಿಸಿದರು. ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ಕ್ರಮ ಜರುಗಿಸುವ ಭರವಸೆ ಬಳಿಕ ವಾಪಸ್ ಹೋಗಿದ್ದರು ಎನ್ನಲಾಗಿದೆ.
ರಾಬರ್ಟ್‌ಸನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.