TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು
Team Udayavani, Aug 29, 2024, 11:44 PM IST
ಕೋಲಾರ: ನೆರೆಯ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಖಂಡನ ಕೊಲೆಗೆ ತಾಂತ್ರಿಕ ಮಾಹಿತಿ ನೀಡಿ ಸಹಕರಿಸಿದ ಆರೋಪದ ಮೇರೆಗೆ ಕೋಲಾರ ಗ್ರಾಮಾಂತರ ಠಾಣೆ ಅಪರಾಧ ವಿಭಾಗದ ಕಾನ್ಸ್ಟೆಬಲ್ ವಿನಾಯಕ ಮತ್ತು ಎಸ್.ಪಿ. ಕಚೇರಿಯ ತಾಂತ್ರಿಕ ವಿಭಾಗದ ನೌಕರ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.
ಟಿಡಿಪಿ ಮುಖಂಡ ರಘುಚಂದ್ರ ಗುಪ್ತ ಕೊಲೆ ಸಂಚಿನಲ್ಲಿ ಭಾಗಿಯಾಗಿ, ಅವರ ಕರೆ ಮಾಹಿತಿ ಹಾಗೂ ಲೊಕೇಶನ್ ವಿವರಗಳನ್ನು ರಾಜಕೀಯ ವಿರೋಧಿಗಳಿಗೆ ಈ ಇಬ್ಬರು ಒದಗಿಸಿದ್ದರು. ಆದರೆ ಕೊಲೆ ಪ್ರಯತ್ನದಿಂದ ರಘುಚಂದ್ರ ಗುಪ್ತ ಪಾರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.