ಕೋವಿಡ್ ಆರ್ಥಿಕ ಪ್ಯಾಕೇಜ್‌ ಘೋಷಿಸಿ

Team Udayavani, Apr 29, 2021, 3:10 PM IST

SCsAnnounce,  covid, financial package, Udayavani, Kannada, KannadaNews, covid, vaccination, virus, viral, deadly, deadly, lockdown, curfew, Janata curfew, health, hospital,

ಕೋಲಾರ: ಕೋವಿಡ್ ಆರ್ಥಿಕಪ್ಯಾಕೇಜ್‌ ಘೋಷಣೆ ಮಾಡುವಜೊತೆಗೆ ಸೋಂಕಿತರು ಇರುವಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿ,ಮೃತಪಟ್ಟ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕೆಂದು ಒತ್ತಾಯಿಸಿರೈತ ಸಂಘದಿಂದ ಉಪ ಮುಖ್ಯಮಂತ್ರಿಅಶ್ವತ್ಥನಾರಾಯಣಗೆ ಮನವಿಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ, ದೇವರು ವರಕೊಟ್ಟರೂ ಪೂಜಾರಿ ನೀಡಲಿಲ್ಲ ಎಂಬಗಾದೆಯಂತೆ ಜಿಲ್ಲಾಸ್ಪತ್ರೆಯಲ್ಲಿವೆಂಟಿಲೇಟರ್‌, ಆಕ್ಸಿಜನ್‌ ಅಲ್ಪಮಟ್ಟಿಗೆಇದ್ದರೂ ಅದನ್ನು ಸಮರ್ಪಕವಾಗಿನಿರ್ವಹಣೆ ಮಾಡಲು ಸಿಬ್ಬಂದಿಕೊರತೆಯಿಂದ ಜಿಲ್ಲಾಸ್ಪತ್ರೆ ಕೊರೊನಾಯಮನ ಆಸ್ಪತ್ರೆಯಾಗಿ ಮಾರ್ಪಟ್ಟಿದೆಎಂದು ದೂರಿದರು.

ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿಮಂಜುನಾಥ್‌ ಮಾತನಾಡಿ, 14 ಕಠಿಣಕರ್ಫ್ಯೂ ಜಾರಿ ಮಾಡಿದ್ದು ಸರಿ ಇದೆ.ಆದರೆ, ದುಡಿಯುವ ಕೈಗಳಿಗೆಕೆಲಸವಿಲ್ಲ. ಬೆಳೆದ ಬೆಳೆಗಳಿಗೆಬೆಲೆಯಿಲ್ಲ, ಕಂಗಾಲಾಗಿರುವ ರೈತಕೂಲಿ ಕಾರ್ಮಿಕರ ಕುಟುಂಬ ನಿರ್ವಹಣೆಗೆ ಸರ್ಕಾರ 10 ಸಾವಿರ ರೂ.ಮಾಸಿಕ ವೇತನ ನೀಡಬೇಕು,ಕೊರೊನಾ ಆರ್ಥಿಕ ಪ್ಯಾಕೇಜ್‌ಘೋಷಣೆ ಮಾಡಬೇಕು ಎಂದುಆಗ್ರಹಿಸಿದರು.

ಮನವಿ ಸ್ವೀಕರಿಸಿಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಕೊರೊನಾ ಸೋಂಕಿತರಿಗೆಆಕ್ಸಿಜನ್‌, ವೆಂಟಿ ಲೇಟರ್‌, ಬೆಡ್‌ಗಳಕೊರತೆಯಿಲ್ಲ. ಮುಂದಿನ ದಿನಗಳಲ್ಲಿಸಾವಿನ ಪ್ರಮಾಣ ಕಡಿಮೆ ಮಾಡಲುಎಲ್ಲಾ ಕ್ರಮಕೈಗೊಳ್ಳಲಾಗುವುದಾಗಿಭರವಸೆ ನೀಡಿದರು. ಮಹಿಳಾ ಘಟಕದಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ತಾಲೂಕುಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌,ಮಂಗಸಂದ್ರ ನಾಗೇಶ್‌, ವಡಗೂರುಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.