ಬುಡ್ಗಜಂಗಮರಿಗೆ ಜಾತಿಪ್ರಮಾಣ ಪತ್ರಕ್ಕೆ ಮನವಿ

Team Udayavani, Dec 13, 2019, 2:25 PM IST

kolar-tdy-2

ಶ್ರೀನಿವಾಸಪುರ: ಸ್ವಾತಂತ್ರ್ಯ ಬಂದು 73 ವರ್ಷಗಳಾದ್ರೂ ಅಲೆಮಾರಿ ಬುಡ್ಗ ಜಂಗಮರನ್ನು ಗುರುತಿಸುವಲ್ಲಿ ತಹಶೀಲ್ದಾರರು ವಿಫಲರಾಗಿದ್ದಾರೆ ಎಂದು ಅಲೆ ಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಗೇಶ್‌ ಆರೋಪಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂದೆ ಅಲೆಮಾರಿ ಬುಡಕಟ್ಟು ಮಹಾಸಭಾ ನೇತೃತ್ವದಲ್ಲಿ ಬುಡ್ಗ ಜಂಗಮ ಸಮುದಾಯದ ಮಕ್ಕಳು, ಮಹಿಳೆಯರು, ಯುವಕರು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಜಾಣಕುರುಡು: ಸ್ವಾತಂತ್ರ ಪೂರ್ವ ದಿಂದಲೂ ಅಲೆಮಾರಿ ಬುಡ್ಗ ಜಂಗಮರ ಕುರಿತು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನಡೆಸಿರುವ ಹಲವು ಶಾಸ್ತ್ರೀಯ ಅಧ್ಯಯನಗಳು ಇವೆ. ಇದರ ಬಗ್ಗೆ ಆದೇಶಗಳು ಇದ್ದರೂ ತಾಲೂಕು ಆಡಳಿತ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಿದ್ದಾರೆ. ಸಂಬಂಧಿಸಿದಂತೆ ಜಾತಿ ಪ್ರಮಾಣ ಪತ್ರದ ಬಗ್ಗೆ ಸರ್ಕಾರದ ಆಧ್ಯಯನ, ಆದೇಶಗಳನ್ನು ನೋಡಿ ಜಿಲ್ಲಾದ್ಯಂತ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ. ಆದರೆ, ಶ್ರೀನಿವಾಸಪುರದಲ್ಲಿ ಮಾತ್ರ ಇತ್ತೀಚಿಗೆ ಬಂದ ಅಧಿಕಾರಿಗಳು ಮಲತಾಯಿ ಧೋರಣೆ ಅನುಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಗೆ ಅಲೆದಾಟ: ತಾಲೂಕು ಆಡಳಿತ ಅಧಿಕಾರಿಗಳು ಕಿವಿ, ಕಣ್ಣು ಕೇಳಿಸದಂತಹ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಬಲಾಡ್ಯರ ಬಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಪ್ರತಿದಿನ ಜಾತಿ ಪ್ರಮಾಣ ಪ್ರತಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡಲಾಗುತ್ತಿದೆ. ಸಮುದಾಯದವರನ್ನು ಕಡೆಗಣಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ ನೀಡಿದ ಸಂವಿಧಾನ ಹಕ್ಕುಗಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಾ, ಶೋಷಿತ ಸಮುದಾಯಗಳಿಗೆ ಇರುವ ಹಕ್ಕುಗಳನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮಲತಾಯಿ ಧೋರಣೆ ತಾಳುತ್ತಿದ್ದಾರೆ ಎಂದು ಕಿಡಿಕಾರಿದರು.

ಹೋರಾಟದ ಎಚ್ಚರಿಕೆ: ಈ ನಿಟ್ಟಿನಲ್ಲಿ ಸೂಕ್ತ ಪರಿಶೀಲನೆ ನಡೆಸಿ ಬುಡ್ಗ ಜಂಗ ಮರಿಗೆ ಜಾತಿ ಪ್ರಮಾಣ ಪತ್ರ ವಿತರಿಸದಿದ್ದಲ್ಲಿ ನ್ಯಾಯ ಸಿಗುವ ತನಕ ಅನಿರ್ದಿಷ್ಟಾವಧಿ ಹೋರಾಟ ನಡೆಸಬೇ ಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಮಹಾಸಭಾ ತಾಲೂಕು ಅಧ್ಯಕ್ಷ ಕೆ. ಎಂ.ಮಂಜುನಾಥ, ಸಮುದಾಯದ  ಮುಖಂಡರಾದ ಎಂ.ಶಂಕರ್‌, ಎಲ್‌. ಶಂಕರ್‌, ಕೆ.ವಿ.ವೆಂಕಟರವಣ, ಸಿ.ಎನ್‌. ಮಂಜುನಾಥ, ಕೆ.ಜಿ.ನಾಗರಾಜ್‌, ಗುರುಮೂರ್ತಿ, ಡಿ.ವಿ.ರೆಡ್ಡೆಪ್ಪ, ಕೆ. ಎಂ.ದೇವರಾಜ, ರೆಡ್ಡೆಪ್ಪ, ನಾಗರಾಜ, ಬೈಕೊತ್ತೂರು ಶಂಕರ, ನೆಲವಂಕಿ ಶಂಕರ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.