ಅಪ್ಪೆನ್‌ ಬಂಧನವೋ,ಶರಣಾಗತಿಯೋ?


Team Udayavani, Mar 12, 2021, 7:55 PM IST

Untitled-1

ಕೆಜಿಎಫ್: ವಿಚಾರಣೆಗೆ ಬಂದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪೈಕಿ ಅಪ್ಪೆನ್‌ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.4ರಂದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಬೆಂಗಳೂರಿನ ಮಹದೇವ ಪುರ ಠಾಣೆಯಿಂದ ಬಂದಿದ್ದ ಸಬ್‌ ಇನ್ಸ್‌ಪೆಕ್ಟರ್‌ ಹರಿನಾಥಬಾಬು ಮತ್ತು ತಂಡದವರು ನಡುರಾತ್ರಿ ಅಪ್ಪೆನ್‌ ಮನೆಗೆ ಹೋಗಿದ್ದರು.

ಆ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬಂದ ಅಪ್ಪೆನ್‌ ಮತ್ತು ಲಾಲ್‌, ಮಚ್ಚು ಮತ್ತು ದೊಣ್ಣೆಯಿಂದ ಸಬ್‌ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದರು. ಈ ಹಂತದಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದರು. ಸ್ಥಳದಿಂದ ಪರಾರಿಯಾದ ಆರೋಪಿಗಳನ್ನು ಬಂಧಿ ಸಲು ತಂಡಗಳನ್ನು ರಚಿಸಲಾಗಿತ್ತು. ಗುರುವಾರ ಬೆಳಗ್ಗೆ ಆತನ ಮನೆಯ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ವಿಚಾರಣೆ ಮುಂದುವರಿದಿದೆ.

ನಗರದಲ್ಲಿ 16 ಪ್ರಕರಣ:

ಆರೋಪಿ ಅಪ್ಪೆನ್‌ ಮಾತ್ರ ಸಿಕ್ಕಿದ್ದು, ಲಾಲ್‌ ಇನ್ನೂ ಸಿಕ್ಕಿಲ್ಲ. ಅಪ್ಪೆನ್‌ ನಗರದ ಆಂಡರಸನ್‌ ಪೇಟೆ ಠಾಣೆಯಲ್ಲಿ ರೌಡಿಶೀಟರ್‌ ಆಗಿದ್ದಾನೆ. ಬೆಂಗಳೂರಿನ ಕೆಂಪೇಗೌಡ ನಗರ, ಹೈಗ್ರೌಂಡ್ಸ್‌, ರಾಮಮೂರ್ತಿ ನಗರ ಮೊದಲಾದ ಕಡೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ನಗರ ದಲ್ಲಿ ಕೂಡ 16 ಪ್ರಕರಣಗಳು ಆತನ ಮೇಲಿದೆ ಎಂದು ತಿಳಿಸಿದರು. ಸಮಾಜಕ್ಕೆ ತೊಂದರೆ ಇಲ್ಲದ ವ್ಯಕ್ತಿಗಳನ್ನು ರೌಡಿಶೀಟ್‌ನಿಂದ ತೆಗೆಯ ಲಾಗುವುದು. ಅವರ ಮೇಲೆ ನಿಗಾ ಇಟ್ಟು ನಂತರ ಎಚ್ಚರಿಕೆ ಕೊಟ್ಟು ಕಳಿಸ ಲಾಗುವುದು. ಅಮಾಯಕರ ಮೇಲೆ ರೌಡಿಶೀಟ್‌ ತೆಗೆಯುವುದಿಲ್ಲ ಎಂದು ಹೇಳಿದರು. ನಗರದಲ್ಲಿ 1050 ರೌಡಿ ಗಳಿದ್ದು, ಅವರನ್ನೆಲ್ಲಾ ಮುಂದಿನ ದಿನಗಳಲ್ಲಿ ಕರೆಸಿ ಎಚ್ಚರಿಕೆ ಕೊಟ್ಟು ಕಳಿಸಲಾಗುವುದು ಎಂದು ಎಸ್ಪಿ ಹೇಳಿದರು. ಡಿವೈಎಸ್ಪಿ ಬಿ.ಕೆ.ಉಮೇಶ್‌ ಹಾಜರಿದ್ದರು.

 

ಟಾಪ್ ನ್ಯೂಸ್

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.