ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಜಾಥಾ


Team Udayavani, Sep 4, 2019, 11:44 AM IST

kolar-tdy-2

ಕೋಲಾರ ನಗರದ ದೇವರಾಜ ಅರಸು ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದಿಂದ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ನಡೆಯಿತು.

ಕೋಲಾರ: ರಾಷ್ಟ್ರೀಯ ಪೋಷಣೆ ವಾರ ಆಚರಣೆ ಪ್ರಯುಕ್ತ ನಗರದ ದೇವರಾಜ ಅರಸು ವೈದ್ಯಕೀಯ ಮಹಾ ವಿದ್ಯಾಲಯದ ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದಿಂದ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗ, ಪ್ರತಿವರ್ಷದಂತೆಯೇ ಸಾರ್ವಜನಿಕರಿಗೆ ಆಹಾರ, ಆರೋಗ್ಯ ಮತ್ತು ಪರಿಸರ ಸಂಬಂಧ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, ಅಂತೆಯೇ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜಾಥಾದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಬಳಕೆಯ ದುಷ್ಪರಿಣಾಮಗಳು ಹಾಗೂ ಇದಕ್ಕೆ ಪರ್ಯಾಯವಾಗಿ ಬಳಸಬಹುದಾದ ಸುರಕ್ಷಿತ ಸಾಧನಗಳ ಬಗ್ಗೆ ಘೋಷಣೆಗಳನ್ನು ಕೂಗುವುದರ ಜತೆಗೆ ಪ್ಲಾಸ್ಟಿಕ್‌ ಚೀಲಗಳ ಬದಲಾಗಿ ಬಟ್ಟೆಯ ಚೀಲಗಳನ್ನು ವಿತರಣೆ ಮಾಡಿದರು. ಸೆ.4ರಿಂದ 7ರವರೆಗೆ ಆಹಾರ ನಿಯಮಗಳ ಶಿಕ್ಷಣ ಕಾರ್ಯಕ್ರಮವನ್ನು ಅಂತರಗಂಗೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ಕೊತ್ತಮಂಗಲದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುವುದಾಗಿ ಇದೇ ವೇಳೆ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕುಲಪತಿ ಡಾ.ಎಸ್‌.ಕುಮಾರ್‌, ದೇವರಾಜ ಅರಸ್‌ ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಡಾ.ಎ.ವಿ.ಎಂ.ಕುಟ್ಟಿ, ವೈದ್ಯಕೀಯ ವಿಭಾಗದ ಉಪ ಕುಲಪತಿ ಡಾ.ಸಿ.ಕೆ.ರಂಜನ್‌, ವೈದ್ಯಕೀಯ ಅಧೀಕ್ಷಕ ಡಾ.ವಿ.ಲಕ್ಷ್ಮಯ್ಯ, ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದ ಮುಖ್ಯಸ್ಥೆ ಡಾ.ಮಾಧವಿರೆಡ್ಡಿ, ಸಿಬ್ಬಂದಿ ಡಾ.ಅನೀಸ್‌ ಫಾತಿಮಾ ತಬಸ್ಸುಮ್‌, ಡಾ.ಶಿವಕುಮಾರ್‌, ಎನ್‌.ಅಂಜಲಿ, ನಗರಸಭೆ ಮಾಜಿ ಸದಸ್ಯ ವೆಂಕಟೇಶ್‌ಪತಿ, ಆರೋಗ್ಯ ನಿರೀಕ್ಷಕಿ ಮರಿಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

29

Kabaddi: ಇಂದು ಸೀನಿಯರ್‌ ಕಬಡ್ಡಿ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.