ಕೋವಿಡ್‌ 19 ಬಗ್ಗೆ ಎಚ್ಚರಿಕೆ ಇರಲಿ

ಮಾವು ವ್ಯಾಪಾರಿಗಳ ಸಭೆಯಲ್ಲಿ ಶಾಸಕ ರಮೇಶ್‌ಕುಮಾರ್‌ ಹೇಳಿಕೆ

Team Udayavani, May 2, 2020, 2:39 PM IST

ಕೋವಿಡ್‌ 19 ಬಗ್ಗೆ ಎಚ್ಚರಿಕೆ ಇರಲಿ

ಸಾಂದರ್ಭಿಕ ಚಿತ್ರ

ಶ್ರೀನಿವಾಸಪುರ: ಈ ಬಾರಿ ಮಾವು ವಹಿವಾಟು ನಡೆಸುವ ವೇಳೆ ಕೊರೊನಾ ಸೋಂಕು ಹರಡಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ರೈತರು, ವ್ಯಾಪಾರಿಗಳು, ಮಂಡಿ ಮಾಲಿಕರ ಸಭೆ ನಡೆಯಿತು. ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಲಹೆ ಸೂಚನೆ ಆಲಿಸಿದ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಈ ಬಾರಿ ಮಾವು ಫ‌ಸಲು ಇಳಿಮುಖವಾಗಿದೆ. ಇದರ ನಡುವೆ ಕೋವಿಡ್‌ 19 ಸಮಸ್ಯೆ ತಲೆದೋರಿದೆ. ಆದ್ದರಿಂದ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿ ಎಪಿಎಂಸಿ, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ
ಪಾಲಿಸಿಕೊಂಡು ವ್ಯಾಪಾರ ವಹಿವಾಟು ನಡೆಸಬೇಕೆಂದು ಸಲಹೆ ನೀಡಿದರು.

ಸಂಚಾರ ದಟ್ಟಣೆ ಬಗ್ಗೆ ಪೊಲೀಸ್‌ ಇಲಾಖೆ, ಆರೋಗ್ಯಕ್ಕೆ ಸಂಬಂಧ ಆರೋಗ್ಯ ಇಲಾಖೆ, ಸ್ವಚ್ಛತೆ, ಸ್ಯಾನಿಟೈಸರ್‌ ಬಳಕೆ, ಸರ್ಕಾರಿ ನೌಕರರು ಎಲ್ಲಾ ಕಡೆಯಲ್ಲಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಮಂಡಿಗಳು ಯಾವುದೇ ಸಮಸ್ಯೆ ಇದ್ದಲ್ಲಿ ಎಪಿಎಂಸಿಗೆ ತಿಳಿಸಬೇಕು ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಸತ್ಯಭಾಮಾ ಮಾತನಾಡಿ, ಜಿಲ್ಲೆಯಲ್ಲಿ ಇದುವರಿಗೂ ಕೊರೊನಾ ಪಾಸಿಟೀವ್‌ ಇಲ್ಲ. ಆದ್ದರಿಂದ ಎಲ್ಲರೂ ವ್ಯಾಪಾರ ಮಾಡುವ ವೇಳೆ ಕೆಲವು ನಿಯಮ ಪಾಲಿಸಿಕೊಂಡು ನಡೆಯಬೇಕಿದೆ. ಜಿಲ್ಲೆಯಿಂದ ಎಪಿಎಂಸಿ ಪ್ರಾಂಗಣಕ್ಕೆ ಬರುವವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತದೆ. ಹೊರ ರಾಜ್ಯ, ಜಿಲ್ಲೆಗಳಿಂದ ಬರುವಂತವರ ಬಗ್ಗೆ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಎಪಿಎಂಸಿ ಅಧ್ಯಕ್ಷ ಎನ್‌.ರಾಜೇದ್ರ ಪ್ರಸಾದ್‌, ತೋಟಗಾರಿಕೆ ಉಪನಿರ್ದೇಶಕಿ ಗಾಯತ್ರಿ, ಇಒ ಅನಂದ್‌, ಟಿಎಚ್‌ಒ
ವಿಜಯ ಇದ್ದರು.

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.