ಚಳಿಗಾಳಿ ತಾಳಲಾರದೇ ನಿಲ್ದಾಣದಲ್ಲಿ ಭಿಕ್ಷುಕ ಸಾವು ..!

Team Udayavani, Nov 29, 2021, 2:45 PM IST

ಬಿಕ್ಷುಕ ಸಾವು

ಶ್ರೀನಿವಾಸಪುರ: ಭಿಕ್ಷುಕನೊಬ್ಬ ಚಳಿ ತಡೆಯಲಾರದೇ ಬಸ್‌ ನಿಲ್ದಾಣದಲ್ಲಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಬದಿಯಲ್ಲಿ ಮಲಗಿದ್ದ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು,

ಇತ್ತೀಚಿಗೆ ಸುರಿದ ಮಳೆ, ಕೊರೆಯುವ ಚಳಿಯಲ್ಲಿ ಬೆಡ್‌ಶೀಟ್‌ ಕೂಡ ಇಲ್ಲದೆ ಮಲಗಿದ್ದು, ಚಳಿ ತಡೆಯಲಾರದೇ ಮೃತಪಟ್ಟಿದ್ದಾನೆ. ಬಸ್‌ ನಿಲ್ದಾಣದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತನು ಪಟ್ಟಣದ ನಿವಾಸಿಯೋ, ಅಥವಾ ಆಂಧ್ರ ಪ್ರದೇಶದವನೋ ತಿಳಿಯುತ್ತಿಲ್ಲ. ತಾಲೂಕಿನ ಲೋಚೆರವುಪಲ್ಲಿಯಲ್ಲಿ ಮದುವೆಯಾಗಿದ್ದಾನೆಂಬ ಮಾಹಿತಿಗಳು ಲಭ್ಯವಾದರೂ ನಿಖರವಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮೃತನ ವಾರಸುದಾರರು ಬರುತ್ತಾರೆಂಬ ವಿಷಯ ಮಾತ್ರ ಪೊಲೀಸ್‌ ಠಾಣೆಯಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.