ಒತ್ತುವರಿ ಸಂಪೂರ್ಣ ತೆರವು ಮಾಡಿ


Team Udayavani, Aug 7, 2020, 11:12 AM IST

ಒತ್ತುವರಿ ಸಂಪೂರ್ಣ ತೆರವು ಮಾಡಿ

ಬೇತಮಂಗಲ: ಕೆರೆ ಒತ್ತುವರಿ ತೆರವು ಕೈಬಿಟ್ಟಿದ್ದಕ್ಕೆ ಹೋಬಳಿಯ ಬ್ಯಾಟರಾಯನಹಳ್ಳಿ, ಬೊಮ್ಮಾಂಡಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬೇತಮಂಗಲ-ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿರುವ 60 ಎಕರೆ ಪ್ರದೇಶದ ಈ ಕೆರೆಯನ್ನು ಸುತ್ತಮುತ್ತಲಿನ ರೈತರು ಒತ್ತುವರಿ ಮಾಡಿಕೊಂಡಿದ್ದು, ಸ.ನಂ.21ರಲ್ಲಿ 25 ಎಕರೆ ಮತ್ತು ಸ.ನಂ.97ರಲ್ಲಿ 31 ಎಕರೆ ಪ್ರದೇಶವನ್ನು ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ 2 ತಿಂಗಳ ಹಿಂದೆ ಮನವಿ ಮಾಡಲಾಗಿತ್ತು ಎಂದು ಗ್ರಾಮಸ್ಥರು ಹೇಳಿದರು.

ಆದರೆ, ಸರ್ವೆ ನಂಬರ್‌ 97 ಅನ್ನು ಸರ್ವೆ ನಡೆಸದೆ ಕೈ ಬಿಟ್ಟಿದ್ದಾರೆ. ಈ ಬಗ್ಗೆ ಕಂದಾಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ತಹಶೀಲ್ದಾರ್‌ ಮೂಲಕ ಸರ್ವೆ ನಂಬರ್‌ 21 ಮಾತ್ರ ತೆರವುಗೊಳಿಸಲು ಆದೇಶ ಬಂದಿದೆ. ಈ ಬಗ್ಗೆ ತಹಶೀಲ್ದಾರ್‌ ಗಮನಕ್ಕೆ ತರಲಾಗುತ್ತದೆ. ತಾವು ಸಹ ಈ ಬಗ್ಗೆ ಕೇಳಿ ಎನ್ನುತ್ತಾರೆ ಎಂದರು.

ಕೆರೆಯ ಒತ್ತುವರಿ ತೆರವುಗೊಳಿಸುವಾಗ ಸಂಪೂರ್ಣ ಕೆರೆ ಸರ್ವೆ ಮಾಡದೆ ಕೇವಲ ಸ.ನಂ 21 ಮಾತ್ರ ತೆರವುಗೊಳಿಸಿದ್ದು, ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೂಡಲೇ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕೆಂದು ಆಗ್ರಹಿಸಿದರು.

ಶುಕ್ರವಾರ ಇನ್ನುಳಿದ ಸ.ನಂ 97ನ್ನು ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಬೇಕು. ಕೆರೆಯ ಸುತ್ತಮುತ್ತಲಿನ ರೈತರೆಲ್ಲರಿಗೂ ಒಂದೇ ನ್ಯಾಯ ಕಲ್ಪಿಸಬೇಕು. ಕೆಲವು ರಾಜಕೀಯ ಕಾರಣ  ಗಳಿಂದ ಕೆಲವರು ಸರ್ವೆ ನಂಬರ್‌ ತೋರಿಸಿ ಸಂಪೂರ್ಣ ಕೆರೆ ಒತ್ತುವರಿ ತೆರವಿಗೆ ಶ್ರಮಿಸದೆ ಅಧಿಕಾರಿಗಳನ್ನು ದಾರಿತಪ್ಪಿಸುವ ಹುನ್ನಾರ ಮಾಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.