ಭಗವಾನ್ ಮುಖಕ್ಕೆ ಮಸಿ ಖಂಡಿಸಿ: ಪ್ರತಿಭಟನೆ
Team Udayavani, Feb 6, 2021, 3:45 PM IST
ಕೋಲಾರ: ಪ್ರಗತಿಪರ ಚಿಂತಕ ಪ್ರೊ.ಭಗವಾನ್ ಮುಖಕ್ಕೆ ಬೆಂಗಳೂರಿನಲ್ಲಿ ವಕೀಲೆ ಮಸಿ ಬಳಿದ ಘಟನೆಯನ್ನು ಖಂಡಿಸಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಕಲಿ ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ಅದರ ಭಾಗವಾಗಿಯೇ ಈ ಘಟನೆ ಸಾಕ್ಷಿ.ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲಿಯೇ ಮಸಿ ಬಳಿದಿರುವ ನ್ಯಾಯವಾದಿ ಮಹಿಳೆಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ :
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಐಪಲ್ಲಿ ನಾರಾಯಣಸ್ವಾಮಿ, ಟಿ.ಎಂ ವೆಂಕಟೇಶ್, ಹೂಹಳ್ಳಿ ನಾಗೇಶ್, ಎಂ ವಿಜಯಕೃಷ್ಣ, ಹೂಹಳ್ಳಿ ನಾಗರಾಜ್, ವಿ.ಅಂಬರೀಶ್, ಮುನಿವೆಂಕಟಪ್ಪ, ನಂಬಿಗಾನಹಳ್ಳಿ ನಾರಾಯಣಸ್ವಾಮಿ, ಪಿ.ವಿ ರಮಣ್, ಮುನಿಆನಂಜಿನಪ್ಪ, ರವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.