ಚುನಾವಣೆಯಲ್ಲಿ ಸೋತಿದ್ದಕ್ಕೆ 11 ರಸ್ತೆಗೆ ಕುತ್ತು

ಜೆಸಿಬಿಯಿಂದ ರಸ್ತೆ ಅಗೆಸಿ ಗ್ರಾಮಸ್ಥರಿಗೆ ತೊಂದರೆ | ವೆಂಕಟಾಚಲಪತಿಗೌಡ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, Jan 3, 2021, 1:50 PM IST

ಚುನಾವಣೆಯಲ್ಲಿ ಸೋತಿದ್ದಕ್ಕೆ 11 ರಸ್ತೆಗೆ ಕುತ್ತು

ಮುಳಬಾಗಿಲು: ಹಳ್ಳಿಫೈಟ್‌ ನಡೆದು ಫ‌ಲಿತಾಂಶ ಪ್ರಕಟವಾಗಿ ಗೆದ್ದವರು ಸಂಭ್ರದಲ್ಲಿದ್ದರೇ, ಸೋತವರುಆತ್ಮವಲೋಕನದಲ್ಲಿ ಮುಳುಗಿದ್ದಾರೆ. ಆದರೆಇಲ್ಲೊಬ್ಬ ಭೂಪ ಚುನಾವಣೆಯ ಸೋಲಿನಿಂದಾಗಿಗ್ರಾಮಸ್ಥರಿಗೆ ಕಾಟ ಕೊಡಲು ಶುರು ಮಾಡಿ ಗ್ರಾಮದ ರಸ್ತೆಗಳನ್ನು ಹಾಳು ಮಾಡಿದ್ದಾನೆ.

ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ತಾಲೂಕಿನ ದುಗ್ಗಸಂದ್ರ ಹೋಬಳಿ ಮಂಡಿಕಲ್‌ಗ್ರಾಮದಲ್ಲಿ ಎಂ.ಎಸ್‌.ವೆಂಕಟಾಚಲಪತಿಗೌಡಸ್ಪರ್ಧಿಸಿ ಸೋತಿದ್ದರು. ಸೋಲಿನ ಸಿಟ್ಟಿನಿಂದಗ್ರಾಮಸ್ಥರಿಗೆ ತೊಂದರೆಯುಂಟು ಮಾಡಲೆಂದುಜನಸಾಮಾನ್ಯರು ಓಡಾಡುವ ರಸ್ತೆ, ಹೊಲಗದ್ದೆ,ತೋಟಗಳು ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆಗಳನ್ನು ಜೆಸಿಬಿಯಿಂದ ಅಗೆದು ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಜೆಸಿಬಿಯಿಂದ 11 ರಸ್ತೆ ಹಾಳು: ಎಂ.ವಿ.ಶ್ರೀನಿವಾಸ ಗೌಡ, ಎಂ.ಎಸ್‌.ವೆಂಕಟಾಚಲಪತಿಗೌಡ, ರಾಜುಎಂ.ಎನ್‌, ಮಂಜುನಾಥ ಎಂಬುವವರಿಗೆತೊಂದರೆಯನ್ನುಂಟು ಮಾಡಲೆಂಬ ದುರುದ್ದೇಶ ದಿಂದ ನರೇಗಾ ಯೋಜನೇಯಡಿ ಅನುದಾನಬಿಡುಗಡೆಗೊಂಡು ಕೈಗೊಂಡಿರುವ ಕಾಮಗಾರಿ ಯಲ್ಲಿನ ಗ್ರಾಮದ ಸುತ್ತಮುತ್ತಲಿನ 11 ರಸ್ತೆಗಳನ್ನು ಜೆಸಿಬಿಯಿಂದ ಹಾಳು ಮಾಡಿ ಗ್ರಾಮದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ.

ಗ್ರಾಮದ ರೈತರು ಹೊಲ, ಗದ್ದೆ, ತೋಟಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಲು, ಕೋಳಿಫಾರಂ ನಲ್ಲಿರುವ ಕೋಳಿಗಳನ್ನು ಮಾರುಕಟ್ಟೆಗೆಸಾಗಿಸಲು ಆಗದೇ ಹಾಗೂ ಜಾನುವಾರುಗಳನ್ನುಮೇಯಿಸಲು ಹೋಗಲು ಆಗದೇ ತೊಂದರೆಯುಂಟಾಗಿದೆ. ಗ್ರಾಮದ ನಕ್ಷೆಯಲ್ಲಿರುವ ರಸ್ತೆಗಳನ್ನು ಒತ್ತುವರಿಮಾಡಿಕೊಂಡಿರುವ ರಸ್ತೆಗಳನ್ನು ತೋಟಗಳಿಗೆಹೋಗಲು ತೆರವುಗೊಳಿಸಬೇಕು ಮತ್ತು ಸರ್ಕಾರಿ ಜಮೀನಿನಲ್ಲಿರುವ ಸ್ಮಶಾನ ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸಿ ಆರೋಪಿಗಳವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಮಂಡಿಕಲ್‌ ಗ್ರಾಮಸ್ಥರು ನಗರದ ಮಿನಿ ವಿಧಾನಸೌದದಲ್ಲಿ ತಹಶೀಲ್ದಾರ್‌ ರಾಜಶೇಖರ್‌ಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.