ಜಯಂತಿ ಸರಳವಾಗಿ ಆಚರಿಸಿ
Team Udayavani, Apr 1, 2021, 3:11 PM IST
ಕೆಜಿಎಫ್: ಕೋವಿಡ್ 2ನೇ ಅಲೆಹೆಚ್ಚಾಗುತ್ತಿರುವುದರಿಂದ ಡಾ.ಅಂಬೇಡ್ಕರ್, ಬಾಬು ಜಗಜೀವನರಾಂಮತ್ತು ದೇವaರ ದಾಸಿಮಯ್ಯಜಯಂತಿಯನ್ನು ಸರಳವಾಗಿ ಆಚರಣೆಮಾಡಲಾಗುವುದು ಎಂದುತಹಶೀಲ್ದಾರ್ ಕೆ.ಎನ್.ಸುಜಾತಾತಿಳಿಸಿದರು.
ನಗರಸಭೆಯಲ್ಲಿ ನಡೆದಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ಸರ್ಕಾರದ ಮಾರ್ಗಸೂಚಿಯಂತೆಕಾರ್ಯಕ್ರಮ ನಡೆಸಲಾಗುವುದು.ಹೆಚ್ಚು ಜನ ಒಂದೆಡೆ ಸೇರದೆ,ಜಯಂತಿಯನ್ನು ಅರ್ಥಪೂರ್ಣವಾಗಿಆಚರಣೆ ಮಾಡಲು ಸಹಕಾರನೀಡಬೇಕು ಎಂದರು.
ಬಾಬು ಜಗಜೀವನರಾಂ ಅವರಪುತ್ಥಳಿ ಸ್ಥಾಪನೆ ಮಾಡಬೇಕು ಎಂಬಕೋರಿಕೆಗೆ ಉತ್ತರಿಸಿದ ಅವರು,ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದೆಂದರು.ಈ ಸಂದರ್ಭದಲ್ಲಿ ತಾಪಂ ಇಒಮಂಜುನಾಥ್, ಸಮಾಜ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕಮುನಿರಾಜು, ನಗರಸಭೆ ಆಯುಕ್ತೆಸರ್ವರ್ ಮರ್ಚೆಂಟ್, ತಾಪಂಉಪಾಧ್ಯಕ್ಷೆ ಗಿರಿಜಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.