ಖಾಜಿ ಕಲ್ಲಹಳ್ಳಿ ಕಂಟೈನ್‌ಮೆಂಟ್‌ ಜೋನ್‌


Team Udayavani, May 23, 2021, 7:05 PM IST

Containment zone

ಕೋಲಾರ: ತಾಲೂಕಿನ ನರಸಾಪುರ ಹೋಬಳಿಯಖಾಜಿ ಕಲ್ಲಹಳ್ಳಿಯಲ್ಲಿ ಒಂದೇ ದಿನದಲ್ಲಿ 8 ಜನರಿಗೆಕೊರೊನಾ ಪಾಸಿಟಿವ್‌ ಬಂದಿದ್ದು, ಇಡೀ ಗ್ರಾಮವನ್ನುಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ.

ನರಸಾಪುರ ಗ್ರಾಮ ಪಂಚಾಯ್ತಿನಿಂದ ಕೊರೊನಾತಡೆಗಟ್ಟಲು ಧ್ವನಿವರ್ಧಕದ ಮೂಲಕ ಮೂಲಕನರಸಾಪುರ, ಕುರ್ಕಿ ಮತ್ತು ಖಾಜಿ ಕಲ್ಲಹಳ್ಳಿಗ್ರಾಮಗಳಲ್ಲಿ ಜನರಿಗೆ ಕೋವಿಡ್‌-19 ರ ಬಗ್ಗೆ ಅರಿವು ಮೂಡಿಸಲಾಯಿತು.

ನರಸಾಪುರ, ಕುರ್ಕಿ ಹಾಗೂ ಖಾಜಿ ಕಲ್ಲಹಳ್ಳಿಗ್ರಾಮಗಳಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿಓಡಾಡಬಾರದು. ಮನೆಯಿಂದ ಹೊರಗಡೆ ಬರುವವರು ಕಡ್ಡಾಯವಾಗಿ ಮಾಸ್ಕ್ಧರಿಸಿ ಕೋವಿಡ್‌ನಿಯಮ ಪಾಲಿಸಬೇಕು ಎಂದು ಗ್ರಾಮಪಂಚಾಯ್ತಿನಿಂದ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಿದರು.

ಕೋಲಾರ ಡೀಸಿ ಆದೇಶದಂತೆ ನರಸಾಪುರಗ್ರಾಮದಲ್ಲಿ ಬ್ಯಾಂಕ್‌, ದಿನಸಿ ಅಂಗಡಿಗಳು, ಬಾರ್‌ಗಳು, ತರಕಾರಿ ಸಗಟು ಮಾರುಕಟ್ಟೆಯನ್ನು ಮೂರುದಿನ ಸಂಪೂರ್ಣ ಬಂದ್‌ ಮಾಡಲಾಗಿದೆ.ಪಿಡಿಒ ಎಚ್‌.ಎಂ.ರವಿ ಮಾತನಾಡಿ, ಕೋವಿಡ್‌ನಿಯಮ ಉಲ್ಲಂಘಿಸಿ ರಸ್ತೆಗಿಳಿದರೆ ಪೊಲೀಸರು ವಾಹನ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ.

ತುರ್ತುಪರಿಸ್ಥಿತಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಜನಮೂರು ದಿನ ಓಡಾಟ ಮಾಡಬಾರದು.ಮನೆಗಳಲ್ಲಿದ್ದು ಕೊಂಡು ತಮ್ಮ ಅರೋಗ್ಯಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.ನರಸಾಪುರ ಗ್ರಾಪಂ ಅಧ್ಯಕ್ಷೆ ಸುಮಿತ್ರಮ್ಮ ರಾಜಣ್ಣ.ಉಪಾಧ್ಯಕ್ಷ ಸುಮನ್‌ ಚಂದ್ರು, ಸದಸ್ಯರಾದಕೆಇಬಿ ಚಂದ್ರು, ಹಾಲಿವುಡ್‌ ಮುನಿರಾಜು,ಟಿ. ಮಂಜುನಾಥ್‌, ಕುಮಾರ್‌, ರಾಜೇಂದ್ರ,ದೇವರಾಜ್‌, ಕೃಷ್ಣ, ಮುರಳಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.