ಕೋವಿಡ್ ತಡೆಗೆ ಸಮನ್ವಯತೆ ಅಗತ್ಯ
Team Udayavani, Jul 14, 2020, 11:01 AM IST
ಕೆಜಿಎಫ್: ಕೋವಿಡ್ ತಡೆಗಟ್ಟಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಕೆ.ರಮೇಶ್ ಹೇಳಿದರು.
ನಗರದಲ್ಲಿನ ನಗರಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ಎಲ್ಲೆಡೆ ಹರಡುತ್ತಿದೆ. ಅದನ್ನು ತಡೆಯುವುದು ಎಲ್ಲರ ಸವಾಲಾಗಿದೆ. ಪ್ರತಿ ವಾರವೂ ತಮ್ಮ ವ್ಯಾಪ್ತಿಯಲ್ಲಿ ನಡೆದಿರುವ ಕೆಲಸಗಳನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ನಗರಸಭೆ ಆಯುಕ್ತ ಸಿ.ರಾಜು ಮಾತನಾಡಿ, ಬಡಾವಣೆಗಳಲ್ಲಿ ಯಾವುದಾದರೂ ಸಮಸ್ಯೆ ಇದ್ದಲ್ಲಿ 9035713489 ನಂಬರ್‌ಗೆ ಫೋನ್ ಮಾಡಿ. ಕೋವಿಡ್ ವೈರಸ್ ಇರುವ ಸ್ಥಳಗಳನ್ನು ಕೂಡಲೇ ಸೀಲ್ ಡೌನ್ ಮಾಡಲಾಗುತ್ತದೆ. ಈಗಾಗಲೇ ಬಡಾವಣೆಗಳನ್ನು ಶುದ್ಧೀಕರಣ ಮಾಡಲಾಗುತ್ತಿದೆ. ಎಲ್ಲಾ ಅಧಿಕಾರಿಗಳುಸಮನ್ವಯತೆಯಿಂದ ಕೆಲಸ ಮಾಡಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಮಾತನಾಡಿ, ಕೋವಿಡ್ ವೈರಸ್ ತಡೆಯಲು ಬೇಕಾದ ಎಲ್ಲಾ ಮುನ್ನೆಚ್ಚರಿಕೆಯನ್ನು ಜನತೆ ತೆಗೆದುಕೊಳ್ಳಬೇಕು ಎಂದರು. ವ್ಯವಸ್ಥಾಪಕ ಜಯರಾಂ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.