ಕೋವಿಡ್‌ 19: ಮರಣ ಹೆಚ್ಚದಂತೆ ಕ್ರಮವಹಿಸಿ

Team Udayavani, Jul 2, 2020, 6:24 AM IST

vahisi

ಕೋಲಾರ: ಕೋವಿಡ್‌ ಸಂಬಂಧಿತ ಮರಣ ಪ್ರಮಾಣ ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಅಧಿಕಾರಿ  ಗಳಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು. ನಗರದಲ್ಲಿನ ತಮ್ಮ ಕಚೇರಿಯಲ್ಲಿ  ಕೋವಿಡ್‌ ಸಂಬಂಧ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕೋವಿಡ್‌ ಪಾಸಿಟಿವ್‌ ಪ್ರಕರಣಗಳಿಗೆ ಚಿಕಿತ್ಸೆ ನೀಡುತ್ತಿರುವ ರೋಗಿಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಅವರಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚಿಸಬೇಕು.

ಇದರಿಂದ ಕಡಿಮೆ ಅವಧಿಯಲ್ಲಿ ಬೇಗ ಗುಣಮುಖರಾಗುತ್ತಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ 63 ಪಾಸಿಟಿವ್‌ ಸಕ್ರಿಯ ಪ್ರಕರಣಗಳಿದ್ದು, ಜಾಲಪ್ಪ ಆಸ್ಪತ್ರೆಯಲ್ಲಿ 27 ಹಾಗೂ  ಎಸ್‌.ಎನ್‌.ಆರ್‌ ಆಸ್ಪತ್ರೆಯಲ್ಲಿ 36 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 57 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜೂನ್‌ ಅಂತ್ಯದ ವೇಳೆಗೆ 4,333 ಸ್ಲಾಬ್‌ ಟೆಸ್ಟ್‌ ಮಾಡಲಾಗಿದೆ. ಪ್ರತಿ ದಿನ 206 ಜನರ ಟೆಸ್ಟ್‌  ಮಾಡಲಾಗುತ್ತಿದ್ದು, ಇದನ್ನು 320ಕ್ಕೆ ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಸ್‌.ಎನ್‌.ಆರ್‌ ಆಸ್ಪತ್ರೆಯಲ್ಲಿ ಈಗಾಗಲೇ 200 ಬೆಡ್‌ ವ್ಯವಸ್ಥೆಯಿದ್ದು, ಇನ್ನೂ 100 ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಪ್ರಕರಣ ಕಂಡು ಬಂದರೆ ಸಂಭ್ರಮ್‌ ಆಸ್ಪತ್ರೆಯಲ್ಲಿ 200 ಬೆಡ್‌, ಶ್ಯಾಮ್‌ ಆಸ್ಪತ್ರೆಯಲ್ಲಿ 150 ಬೆಡ್‌ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ಚಿಕಿತ್ಸೆ ನೀಡಲು 5 ಫಿಜೀಷಿಯನ್‌ಗಳಿದ್ದು, ಪ್ರಕರಣ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ಫಿಜೀಷಿಯನ್‌ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕೋವಿಡ್‌ 19 ಚಿಕಿತ್ಸೆ ನೀಡಲು ವೈದ್ಯರ 10 ತಂಡ ಇಟ್ಟುಕೊಳ್ಳಲಾಗುವುದು. ಜಿಲ್ಲೆಯಲ್ಲಿ 41 ಸಾವಿರ ಪಿಪಿಇ ಕಿಟ, 14,400 ಎನ್‌-95 ಮಾಸ್ಕ್ಗಳು, ಅಗತ್ಯ ಸಂಖ್ಯೆಯ  ವೆಂಟಿಲೇಟರ್‌ಗಳು ಲಭ್ಯವಿವೆ. ಡಿಜಿಟಲ್‌ ನರ್ವ್‌ ಸೆಂಟರ್‌ನಲ್ಲಿ ವಾರ್‌ ರೂಂ ತೆರೆದಿದ್ದು, ಕೋವಿಡ್‌ ಸಂಬಂಧಿ ತ ಸಹಾಯ ವಾಣಿಗೆ ಕರೆ ಮಾಡಿ ಗೊಂದಲ ನಿವಾರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರ  ಚಿಕಿತ್ಸಕ ನಾರಾಯಣಸ್ವಾಮಿ ಮಾತನಾಡಿ, ಎಸ್‌.ಎನ್‌.ಆರ್‌ ಆಸ್ಪತ್ರೆಯಲ್ಲಿ ಈಗಾಗಲೇ 200 ಬೆಡ್‌ಗಳಿದ್ದು, ಇವುಗಳಲ್ಲಿ 90 ಬೆಡ್‌ಗಳು ಶಂಕಿತರಿಗೆ 70 ಬೆಡ್‌ಗಳು ಪಾಸಿಟಿವ್‌ ಪ್ರಕರಣಗಳು ಕಂಡು ಬಂದವರಿಗೆ ಉಳಿದ 40 ಬೆಡ್‌ಗಳನ್ನು ಐ.ಸಿ.ಯು  ಬೆಡ್‌ಗಳಾಗಿ ಮೀಸಲಿಡಲಾಗಿದೆ. ಈ ಶುಕ್ರವಾರದ ವೇಳೆಗೆ 8 ಪ್ರಕರಣಗಳು ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ  ಬಿ.ಶಿವಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ  ಕಲ್ಯಾಣಾಧಿ ಕಾರಿ ಡಾ.ವಿಜಯ್‌ ಕುಮಾರ್‌, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ.ಚಾರಿಣಿ, ಜಾಲಪ್ಪ ಆಸ್ಪತ್ರೆಯ ವೈದ್ಯಕೀಯ ಅ ಧೀಕ್ಷಕ ಮೊಹೀನುದ್ದೀನ್‌ ಅಜಿಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.