ಕೋವಿಡ್ ಆತಂಕ: ಕಾಮಾಂಡಹಳ್ಳಿಯ ಒಂದೇ ಗ್ರಾಮದ ನಾಲ್ವರು ಸಾವು

Team Udayavani, May 4, 2021, 8:35 PM IST

ಕೋವಿಡ್ ಆತಂಕ : ಕಾಮಾಂಡಹಳ್ಳಿಯ ಒಂದೇ ಗ್ರಾಮದ ನಾಲ್ವರು ಸಾವು

ಕೋಲಾರ: ಹೆಚ್ಚುತ್ತಿರುವ ಕೋವಿಡ್ ಆತಂಕದ‌ ನಡುವೆಯೇ ಒಂದೇ ಗ್ರಾಮದಲ್ಲಿ ನಾಲ್ವರ ಸಾವನ್ನಪ್ಪಿರುವ ಘಟನೆ ತಾಲೂಕಿನ  ಗ್ರಾಮದಲ್ಲಿ ಮಂಗಳವಾರ ಜರುಗಿದೆ.

ಕೋಲಾರ ತಾಲೂಕಿನ ಕ್ಯಾಲನೂರು ಸಮೀಪದ ಕಾಮಾಂಡಹಳ್ಳಿ ಗ್ರಾಮದಲ್ಲಿ ಈ  ಘಟನೆ ಜರುಗಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಗ್ರಾಮದ ಒಂದೆ ಕುಟುಂಬದ ಮೂರು ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ, ಒಬ್ಬರು ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ.

ಗ್ರಾಮದ 70 ವರ್ಷದ ವೃದ್ಧೆ ಸ್ವಾಭಾವಿಕವಾಗಿ ಸಾವನ್ನಪ್ಪಿದರೆ, ಇನ್ನುಳಿದಂತೆ 40 ಮತ್ತು 50 ವರ್ಷದ  ಪುರುಷರು ಹಾಗೂ 65 ವರ್ಷದ ಮಹಿಳೆ ಮೃತಪಟ್ಟವರಾಗಿದ್ದಾರೆ. ಗ್ರಾಮದಲ್ಲಿ ಸರಣಿ ಸಾವಿನಿಂದ ಹೆಚ್ಚಾದ ಕಾರಣ ಆತಂಕ ಹೆಚ್ಚಾಗಿದೆ.

ಗ್ರಾಮದಲ್ಲಿ ಸ್ಯನಿಟೈಸರ್ ಸಿಂಪಡಣೆ ಮಾಡಿ ಪಂಚಾಯ್ತಿ ಅಧಿಕಾರಿಗಳು ಸ್ವಚ್ಛತಾ ಕಾರ್ಯ  ಕೈಗೊಂಡಿದ್ದಾರೆ. ಸದ್ಯ ಗ್ರಾಮದಲ್ಲಿ ಇನ್ನೂ 12 ಜನರಲ್ಲಿ ಕೋವಿಡ್ ಸೋಂಕಿತರು ಇದ್ದು, ಇಡೀ ಗ್ರಾಮವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಮಂಗಳವಾರ ಕೊರೊನದಿಂದ ಏಳು ಮಂದಿ ಕೊನೆಯುಸಿರು ಎಳೆದಿದ್ದು ಈವರೆಗೂ 244 ಮಂದಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು 3669 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.