ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ

Team Udayavani, Jun 8, 2021, 1:40 PM IST

ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ

ಬಂಗಾರಪೇಟೆ: ಕೋವಿಡ್ ನಿಂದದಿಂದ ಜೀವ ಕಾಪಾಡಿ ಕೊಂಡರೆ ಮಾತ್ರ ಮುಂದಿನ ಜೀವನ ಸುಗಮವಾಗಲಿದ್ದು, ಆರೋಗ್ಯವಂತ ರಾಗಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕು ಎಂದು ಚಿಕ್ಕಅಂಕಂಡಹಳ್ಳಿ ಗ್ರಾಪಂ ಅಧ್ಯಕ್ಷ ಸಿ.ಎಂ. ಹರೀಶ್‌ ಕುಮಾರ್‌ ಸಲಹೆ ನೀಡಿದರು.

ತಾಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಪಂನ ಬೀರಂಡಹಳ್ಳಿ ಗ್ರಾಪಂನಲ್ಲಿ ಲಸಿಕೆ ಹಾಕಿಸಲು ಚಾಲನೆ ನೀಡಿ ಮಾತನಾಡಿ, ಬೀರಂಡಹಳ್ಳಿ ಗ್ರಾಪಂ ದಲ್ಲಿ 200 ಜನರು ಲಸಿಕೆ ಹಾಕಿ ಕೊಂಡಿ ರುವುದು ನಿಜಕ್ಕೂ ಸಂತಸ ತಂದಿದ್ದು, ಸೋಂಕಿನ 2ನೇ ಅಲೆ ಜನರ ಪ್ರಾಣದಲ್ಲಿ ಚಲ್ಲಾಟವಾಡುತ್ತಿದ್ದು, ಈಗಾಗಲೇ ಸಾಕಷ್ಟು ಜನ ಜೀವವನ್ನು ಕಳೆದುಕೊಂಡಿದ್ದಾರೆ ಎಂದರು.

ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೆ ಮನೆಯಲ್ಲಿ ಕ್ವಾರಂಟೈನ್‌ ಆಗದೆ ತುರ್ತಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು. ಸೋಂಕಿತರು ಮನೆಯಲ್ಲಿ ಕ್ವಾರೈಂಟೈನ್‌ ಆದರೆ ಮನೆಯ ಇತರೆ ಸದಸ್ಯರಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮನೆಯಲ್ಲಿ ಕ್ವಾರಂಟೈನ್‌ ಇರುವ ಸೋಂಕಿತರು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಕೋವಿಡ್ 3ನೇ ಅಲೆ ತುಂಬಾ ಗಂಭೀರವಾಗಿದ್ದು, ಮಕ್ಕಳನ್ನು ಕಾಡಲಿದೆ ಎಂದು ತಜ್ಞರು ಮಾಹಿತಿಯನ್ನು ನೀಡಿದ್ದು, ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸ  ಬೇಕು. ಚಿಕ್ಕಅಂಕಂಡಹಳ್ಳಿ ಗ್ರಾಪಂನ ಎಲ್ಲಾ ಗ್ರಾಮಗಳಿಗೆ ಲಸಿಕೆ ಹಾಕಲು ಲಸಿಕೆ ಕೊರತೆ ಅಭಾವವಿಲ್ಲದೇ ಇದ್ದು, ಸಾರ್ವಜನಿಕರು ಇಲ್ಲಸಲ್ಲದ ಮಾತುಗಳಿಗೆ ಗಮನ ಕೊಡದೆ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿಲಸಿಕೆ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಎಸ್‌.ಎನ್‌.ಯುವ ಸೇನೆ ಮುಖಂಡರಾದ ಅನಿಲ್‌ ಶಿವು, ರಾಜೇಶ್‌, ಚಂದ್ರ, ಶಶಿ ಇತರರಿದ್ದರು.

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.