ಬಡವರಿಗೆ ಸ್ಪಂದಿಸುವ ಕಾಳಜಿ ಹೆಚ್ಚಾಗಲಿ


Team Udayavani, Apr 11, 2021, 4:53 PM IST

ಬಡವರಿಗೆ ಸ್ಪಂದಿಸುವ ಕಾಳಜಿ ಹೆಚ್ಚಾಗಲಿ

ಶ್ರೀನಿವಾಸಪುರ: ಸಮಾಜದಲ್ಲಿ ಬಡವರ ಪರ ಕೆಲಸ ಮಾಡುವುದು ಕಡಿಮೆಯಾಗಿದೆ. ರಾಜಕಾರಣಕ್ಕೆ ದುಡ್ಡು ದೊಡ್ಡದಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ಸಿಗುವುದು ಪ್ರಯಾಸವಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಜಿಲ್ಲಾಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.

ತಾಲೂಕು ಕಚೇರಿ ಆವರಣದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಸಹಕಾರ ಕೇಂದ್ರ ಬ್ಯಾಂಕ್‌ ಶ್ರೀನಿವಾಸಪುರಶಾಖೆ, ದಳಸನೂರು ರೇಷ್ಮೆ ಬೆಳೆಗಾರರಮತ್ತು ರೈತರ ಸೇವಾ ಸಹಕಾರ ಸಂಘದಿಂದ ಮಹಿಳಾ ಸಂಘಗಳಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಸುಮ್ಮನೆ ಮಾಡುವುದಿಲ್ಲ. ಉದ್ದೇಶವಿಟ್ಟುಕೊಂಡು ಮಾಡುತ್ತಿದೆ. ಮುಖ್ಯವಾಗಿ ಬಡವರಿಗೆ ಸ್ಪಂದಿಸುವ ಕಾಳಜಿ ಹೆಚ್ಚಾಗಬೇಕು. ಇದರಿಂದ ಸೌಲಭ್ಯಗಳು ಸಿಗುತ್ತವೆ. ನಮ್ಮಲ್ಲಿ ಮೊದಲು ಪ್ರಾಮಾಣಿಕತೆ ಇರಬೇಕು. ಆಗ ನಾವು ನಾಯಕರೆನಿಸಿಕೊಳ್ಳುತ್ತೇವೆ ಎಂದರು.

ಎಲ್ಲಾ ಸಂಘಗಳಿಗೆ 25 ಕೋಟಿ ರೂ. ಸಾಲ ನೀಡಿ: ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಸಾಲ ನೀಡುವ ವಿಚಾರದಲ್ಲಿ ತಮ್ಮ ಸೊಸೈಟಿ ವ್ಯಾಪ್ತಿಗೆಬರುವ ಎಲ್ಲಾ ಗ್ರಾಮಗಳ ಮಹಿಳಾ ಸಂಘಗಳಿಗೆ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಷ್ಟು ಸಂಘಗಳಿಗೆ ಕೊಟ್ಟಿದ್ದೇವೆ. ಮರುಪಾವತಿ ಎಷ್ಟಾಗಿದೆ ಎಂದು ತಿಳಿದುಕೊಳ್ಳಬೇಕು. ಸಣ್ಣ ಮೊತ್ತದ ಸಾಲ ಬಿಟ್ಟು ಮುಂದೆ ಸೊಸೈಟಿ ವ್ಯಾಪ್ತಿಯ ಎಲ್ಲಾ ಸಂಘಗಳಿಗೆ 25 ಕೋಟಿ ರೂ. ಸಾಲ ನೀಡುವಂತಹ ಕೆಲಸ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ದಿಂಬಾಲ್‌ ಅಶೋಕ್‌, ಅಶ್ವಥ್‌, ಬಿ.ವಿ.ವೆಂಕಟರೆಡ್ಡಿ,ತಿಮ್ಮಯ್ಯ, ಎಸ್‌.ವಿ.ಸುಧಾಕರ್‌, ಹೂಹಳ್ಳಿ ಬಾಬು, ಬಗಲಹಳ್ಳಿ ಚಂದ್ರೇಗೌಡ,ಟಿ.ಎಂ.ಶ್ರೀನಿವಾಸಗೌಡ, ಬಂಗವಾದಿಕೃಷ್ಣಮೂರ್ತಿ, ಎನ್‌.ಬೈಚೇಗೌಡ,ಗಾಂಡ್ಲಹಳ್ಳಿ ಶಶಿಕುಮಾರ್‌, ಮಾಸ್ಥೆàನಹಳ್ಳಿನಾರಾಯಣಸ್ವಾಮಿ, ದಳಸನೂರು ಶ್ರೀನಿವಾಸ್‌, ನಂಬಿಹಳ್ಳಿ ಎನ್‌.ಜಿ.ಶ್ರೀರಾಮರೆಡ್ಡಿ, ಶ್ರೀನಾಥ್‌, ಗಾಂಡ್ಲಹಳ್ಳಿ ನಾರಾಯಣಸ್ವಾಮಿ ಹಾಜರಿದ್ದರು.

 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.